ಬೆಂಗಳೂರು: ಬಹು ನಿರೀಕ್ಷಿತ ಗ್ರೇಟರ್ ಮೈಸೂರ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ.
ಮೈಸೂರು ನಗರಪಾಲಿಕೆ ವ್ಯಾಪ್ತಿಗೆ ಒಳಪಡುವ ಬಡಾವಣೆ, ಗ್ರಾಮ, ಊರುಗಳ ಪಟ್ಟಿಯನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.