Online News in ಕನ್ನಡ

Author name: ವಿಕಾಸ

ಜಿಲ್ಲೆ ಮೈಸೂರು

ಅಮೇರಿಕಾ ತಲುಪಿದ ಬೆಲ್ಲದ ದೋಣಿ : ಹನೂರು ಚೆನ್ನಪ್ಪ ವಿರಚಿತ ನಾಟಕ ಕ್ಯಾಲಿಫೋರ್ನಿಯಾದಲ್ಲಿ ಅ.೧೧ಕ್ಕೆ ಪ್ರದರ್ಶನ

ಮೈಸೂರು: ಖ್ಯಾತ ಬರಹಗಾರ ಹನೂರು ಚೆನ್ನಪ್ಪ ವಿರಚಿತ, ದಲಿತ ಸಂವೇದನೆಯ ʻಬೆಲ್ಲದ ದೋಣಿʼ ನಾಟಕವು ಭಾರತವನ್ನು ದಾಟಿ ಅಮೇರಿಕಾದ ಕ್ಯಾಲಿಫೋರ್ನಿಯಾ ತಲುಪಿದೆ. ಈ ನಾಟಕದ ಪ್ರದರ್ಶನ ಅಕ್ಟೋಬರ್‌ ೧೧ರಂದು ಅನುವಾಸಿ ಭಾರತೀಯ ಕಲಾವಿದರಿಂದ ಪ್ರದರ್ಶನಗೊಳ್ಳುತ್ತಿದೆ. ಇದರ ಪೋಸ್ಟರ್‌ ಇಂದು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು.

ದೇಶ ಸುದ್ದಿಗಳು

ಕನ್ನಡದ ಹಿರಿಯ ನಟ ಅನಂತ ನಾಗ್‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ನವ ದೆಹಲಿ : ಕನ್ನಡ ಚಿತ್ರರಂಗದ ಹಿರಿಯ ನಟ, ಅಭಿನಯ ಚತುರ, ಸುರದ್ರೂಪಿ ಕಲಾವಿದ ಅನಂತ್‌ ನಾಗ್‌ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ೨೦೨೪ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಸರಕಾರ ಈ ಘೋಷಣೆಯನ್ನು

ಜಿಲ್ಲೆಗಳು ಮೈಸೂರು

ಬಿಜೆಪಿಗರು ರಣಹದ್ದುಗಳು…ಕೋಮುಗಲಭೆ ಜನಕರು…: ಮೈಸೂರಿನಲ್ಲಿ ಜಿಲ್ಲಾ ಮಂತ್ರಿ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಗಣೇಶ ಹಬ್ಬ ಆಚರಣೆ ಬಗ್ಗೆ ಯುವಕರಲ್ಲಿ ಕಾನೂನು ನಿಯಮ ಬೋಧಿಸಿದ ಟಿ.ನರಸೀಪುರ ಪೊಲೀಸ್‌ ಇನ್ಸ್‌ಪೆಕ್ಟರ್‌ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಬಿಜೆಪಿ ನಾಯಕರು ರಣ ಹದ್ದುಗಳು ಅವರು ಧರ್ಮದ ಹೆಸರಿನಲ್ಲಿ ಕೋಮು ಗಲಭೆ ಎಬ್ಬಿಸಲು ಯತ್ನಿಸುತ್ತಿದ್ದಾರೆ ಎಂದು

ಮೈಸೂರು

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) 50:50 ಬದಲಿ ನಿವೇಶನ ಹಂಚಿಕೆ ರದ್ದು :  ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಮಾನ್ಯ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ, ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ನೀಡಿರುವ ವರದಿಯನ್ವಯ ತಕ್ಷಣದಿಂದ ಜಾರಿಗೆ 2023ರ ಮಾರ್ಚ್ 14ರ ನಿರ್ದೇಶನವನ್ನು ಉಲ್ಲಂಘಿಸಿ

ರಾಜ್ಯ

ರಾಜ್ಯಕ್ಕೆ ಮತ್ತೆ ಅನ್ಯಾಯ : ಕಾವೇರಿ ನೀರು ಬಿಡುಗಡೆಗೆ ಸಿಡಬ್ಲ್ಯುಆರ್‌ಸಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಜೀವ ಜಲಾಶಯಗಳು ಬತ್ತಿ ಹೋಗಿರುವ ಬೆನ್ನ ಹಿಂದೆಯೆ ತಮಿಳುನಾಡಿಗೆ ಪ್ರತಿ ದಿನ 3500 ಕ್ಯೂಸೆಕ್ಸ್‌ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶಿಸಿದೆ. ಈ ಸಂಬಂಧ ದೆಹಲಿಯಲ್ಲಿ 12 ವರ್ಷಗಳ ಬಳಿಕ ನಡೆದ ಸಭೆಯಲ್ಲಿ ಈ

ರಾಜ್ಯ

ಇಂದೇ ಸಚಿವ ಸಂಪುಟ ವಿರಸ್ತರಣೆ ಫೈನಲ್:‌ ಮಾಜಿ ಸಿಎಂ ಸಿದ್ದರಾಮಯ್ಯ ಸುಳಿವು

ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕಳೆದ 15 ದಿನಗಳಿಂದ ನಡೆಯುತ್ತಿದ್ದು, ಇಂದು ರಾತ್ರಿಯೇ ಸಚಿವರ ಪಟ್ಟಿ ಅಂತಿಮ ಪಡಿಸುವ ಸಾಧ್ಯತೆ ಇದೆ. ಈ ಸುಳಿವನ್ನು ನೀಡಿದವರು ಮಾಜಿ ಸಿಎಂ ಸಿದ್ದರಾಮಯ್ಯ. ಮೈಸೂರಿಗಿಂದು ಆಗಮಿಸಿದ್ದ

ಮೈಸೂರು

ಆಶಾಡ ಮಾಸಾಚರಣೆಗೆ ಸಿದ್ಧತೆ : ಚಾಮುಂಡೇಶ್ವರಿ ಸುಗಮ ದರ್ಶನಕ್ಕೆ ಕಟ್ಟುನಿಟ್ಟಿನ ಕ್ರಮ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳ ಸಭೆ ಮೈಸೂರು: ಆಷಾಡ ಶುಕ್ರವಾರದ ಮಾಸದಲ್ಲಿ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ

ರಾಜ್ಯ

ವೈಜ್ಞಾನಿಕ- ವೈಚಾರಿಕ ಶಿಕ್ಷಣಕ್ಕೆ ಹೊತ್ತು : ಮಾಜಿ ಸಿಎಂ ಸಿದ್ದರಾಮಯ್ಯ ಕರೆ

ನಂಜನಗೂಡು, ಜುಲೈ 1: ತಾಲೂಕಿನ ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠದಲ್ಲಿ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಅಂಗವಾಗಿ ನಿರ್ಮಿಸಲಾದ ಬಸವ ಮಹಾದ್ವಾರ ಹಾಗೂ ಕಲ್ಯಾಣಿಯ ಲೋಕಾರ್ಪಣೆ ಜೊತೆಗೆ ಶ್ರೀ ಗುರುಮಲ್ಲೇಶ್ವರರ ರಥೋತ್ಸವ ಮತ್ತು ತೆಪ್ಪೋತ್ಸವಸೇರಿದಂತೆ ಧಾರ್ಮಿಕ ಹಾಗೂ

ರಾಜ್ಯ

ನಿಮ್ಮೊಂದಿಗೆ ನಾವಿದ್ದೇನೆ : ಶಾಸಕಕ ಪ್ರದೀಪ್‌ ಈಶ್ವರ್‌ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಭಯ

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್

ರಾಜ್ಯ

ʻತಮಿಳುನಾಡಿಗೆ ನೀರಿಲ್ಲʼ : ಜನಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಮುತ್ತತ್ತಿ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು ಮಂಡ್ಯ: ನಾವು ಇದುವರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಸದ್ಯ ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಕೂಡ ಇಲ್ಲ. ಕುಡಿಯುವ ನೀರಿಗಾಗಿ ನಮ್ಮ ಮೊದಲ ಆದ್ಯತೆ ಇದೆ ಎಂದು ಸಚಿವ ರಾಮಲಿಂಗ ರೆಡ್ಡಿ

Call Now Button