Online News in ಕನ್ನಡ

Author name: ವಿಕಾಸ

ದಾವಣಗೆರೆ

ʻನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯʼ : ಬಿಜೆಪಿಗೆ ಸಿಎಂ ತರುಗೇಟು

ದಾವಣಗೆರೆ: ʻನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯʼ ಎಂದು ಸಂದೇಶ ನೀಡುವ ಮೂಲಕ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಸಾಲದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ,

ಮೈಸೂರು

ಕರ್ನಾಟಕ ಮುಕ್ತ ವಿವಿಯಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ: ವಿಸಿ ಹಲಸೆಯ ಹೊಲಸು ಕೃತ್ಯದ ವಿರುದ್ಧ ಪ್ರತಿಭಟನೆ

ಮೈಸೂರು: ವೈಚಾರಿಕ ಮತ್ತು ವೈಜ್ಞಾನಿಕ ನೆಲೆಯಲ್ಲಿ ಶೈಕ್ಷಣಿಕ ವಾತಾವರಣ ಸೃಷ್ಟಿಸಬೇಕಾಗಿದ್ದ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಆರ್‌ಎಸ್‌ಎಸ್‌ ಪ್ರಾಯೋಜಕತ್ವದ ʻ ಏಕಾತ್ಮ ಮಾನವ ದರ್ಶನʼ ಹೆಸರಿನಡಿ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಿರುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಮಾರ್ಚ್‌ 25

ರಾಜ್ಯ

ಶ್ವೇತ ಪತ್ರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ: ಅಜ್ಞಾನ, ಅನಾನುಭವ, ಹತಾಶೆಯ ಹೇಳಿಕೆ

ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ, ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ

ಬಾಗಲಕೋಟೆ

ಒಳಮೀಸಲಾತಿ: ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಒಳ ಮೀಸಲಾತಿ ವಿಷಯದಲ್ಲಿ ಎಡಗೈ ಮತ್ತು ಬಲಗೈ ಸೇರಿದಂತೆ ಯಾವ ಸಮುದಾಯಕ್ಕೂ ಅನ್ಯಾಯವಾಗಲು ನಮ್ಮ ಸರಕಾರ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮುಗುಳೊಳ್ಳಿ ಮತ್ತು ನೀಲಾ ನಗರ ಗ್ರಾಮ

ಬಾಗಲಕೋಟೆ

ಬಾಗಲಕೋಟೆಯಲ್ಲಿ ಸಿಎಂ ಮತ ಬೇಟೆ: ಬಿಜೆಪಿ ವಿರುದ್ಧ ಮಾಡಿದ ಆಪಾದನೆಗಳೇನು ?

ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆಯಲ್ಲಿ ಆಪ್ತಮಿತ್ರ ಹೆಚ್.ವೈ. ಮೇಟಿ ಅವರ ಪುತ್ರ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಪರ ಐದು ದಿನಗಳ ಕ್ಷೇತ್ರ ವ್ಯಾಪ್ತಿ ಮತಬೇಟೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಪ್ರಚಾರದ ಉದ್ದಕ್ಕೂ ಬಿಜೆಪಿಯನ್ನು ಟಾರ್ಗೆಟ್‌ ಮಾಡಿದ್ದಾರೆ. ಪಂಚ

ರಾಜ್ಯ

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರ ತಾಯಿ ಸ್ವರ್ಣಲತಾ ನಿಧನ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರಿಗೆ 86 ವರ್ಷ ವಯಸ್ಸಾಗಿತ್ತು. ಹಸಿವು, ಬಡತನದಲ್ಲಿ ಬೆಂದ ಕುಟುಂಬವನ್ನು ತನ್ನ ಒಡಲಿನಲ್ಲಿಟ್ಟು ಮಕ್ಕಳನ್ನು ಲಾಲಿಸಿ, ಪಾಲಿಸಿ, ಪೋಷಿಸಿದ ತಾಯಿ ಸ್ವರ್ಣಲತಾ ಅವರ ಅಗಲಿಕೆ

ಮೈಸೂರು

ನಂಜನಗೂಡು ದೊಡ್ಡ ಜಾತ್ರೆ: ಕಾಲ್ತುಳಿತವಲ್ಲ, ಹೃದಯಾಘಾತಕ್ಕೆ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ದೊಡ್ಡ ಜಾತ್ರೆಯ ಅಂಗವಾಗಿ ಇಂದು ಜರುಗಿದ ರಥೋತ್ಸವದ ವೇಳೆ ಭಕ್ತರೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಅಗ್ರಹಾರ ಬೀದಿಯ ನಿವಾಸಿ ಬಿ.ಜಿ. ನಾಗರಾಜ ಗುಪ್ತ ಎಂಬುವರ ಪುತ್ರ

ಮೈಸೂರು

ಹುಣಸೂರು: ದಾಸವಾಳ ಹೂವಿನ ತೊಟ್ಟನ್ನು ತಿಂದು ಆರೂವರೆ ತಿಂಗಳ ಗಂಡು ಮಗು ಸಾವು

ಮೈಸೂರು: ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಏಳು ತಿಂಗಳ ಗಂಡು ಮಗು ದಾಸವಾಳದ ಹೂವು ತಿಂದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ. ಗ್ರಾಮದ ಸುದರ್ಶನ್‌-ನವ್ಯ ದಂಪತಿಯ ಪುತ್ರ ಆರೂವರೆ ತಿಂಗಳ ಚಿನ್ಮಯ್‌ ಗೌಡ ಮೃತಪಟ್ಟ ನತದೃಷ್ಟ ಮಗು. ಮೊನ್ನೆ

ಮೈಸೂರು

ಮುಂದಿನ ದಿನಗಳಲ್ಲಿ 8 ಸಾವಿರ ಪಿಎಸ್‌ಐ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ

ಮೈಸೂರು : ಮೂರು ವರ್ಷಗಳ ಅವಧಿಯಲ್ಲಿ 4011 ಮಂದಿ ಪಿಎಸ್‌ಐ ಸ್ಥಾನಗಳನ್ನು ಭರ್ತಿ ಮಾಡಿದ್ದು, ಖಾಲಿ ಇರುವ 8000 ಪಿಎಸ್‌ಐ ಹುದ್ದೆಗಳನ್ನು ಮುಂದಿನ ದಿನಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಅಕಾಡೆಮಿಯ

ಮೈಸೂರು

ಎಸ್‌ಎಸ್‌ಎಲ್‌ಸಿ ಫಲಿತಾಂಶ ಹಿಂದಿ ವಿಷಯ ಪರಿಗಣನೆ : ಆಟಕ್ಕುಂಟು ಲೆಕ್ಕಕ್ಕಿಲ್ಲ

ಮೈಸೂರು : ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಳೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ

Call Now Button