Online News in ಕನ್ನಡ

Author name: ವಿಕಾಸ

ಮೈಸೂರು

ಮಾ.29ಕ್ಕೆ ಮೈಸೂರಲ್ಲಿ ಸಿದ್ಧಾರ್ಥ ಬುದ್ಧ ವಿಹಾರ ಲೋಕಾರ್ಪಣೆ

ಮೈಸೂರು: ಕರ್ನಾಟಕ ಬುದ್ಧ ಧಮ್ಮ ಸಮಿತಿಯು ಮೈಸೂರಿನ ವಿಜಯನಗರದ 1ನೇ ಹಂತದಲ್ಲಿರುವ ಡಿ. ಸಂಜೀವಯ್ಯ ಟ್ರಸ್ಟ್‌ ಆವರಣದಲ್ಲಿ ಸುಂದರ, ಸುಸರ್ಜಿತ ಸಿದ್ಧಾರ್ಥ ಬುದ್ಧ ವಿಹಾರವನ್ನು ನಿರ್ಮಾಣ ಮಾಡಲಾಗಿದ್ದು ಮಾರ್ಚ್‌ 29ರಂದು (ಭಾನುವಾರ) ಬೆಳಗ್ಗೆ 9 ಗಂಟೆಗೆ ಭಿಕ್ಕುಗಳ ಸಮ್ಮುಖದಲ್ಲಿ ಬುದ್ಧ ಮೂರ್ತಿ […]

ಮೈಸೂರು

ಕಾರು ಕದ್ದು ಕಡಿಮೆ ದರಕ್ಕೆ ಮಾರಾಟ ಜಾಲ ಪತ್ತೆ- ಮೂವರು ಬಂಧನ

ಮೈಸೂರು: ಐಷರಾಮಿ ಕಾರುಗಳನ್ನು ಕದ್ದು ಕಡಿಮೆ ಬೆಲೆಗೆ ಮಾರಿ ವಂಚಿಸುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಮೈಸೂರು ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ನಿವಾಸಿ ಸಿ.ಎಸ್.‌ ಅಭಿಷೇಕ್‌ ಅವರು ನೀಡಿದ ದೂರನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಸುಮಾರು ೧.೧೦

ಮೈಸೂರು

ʻವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಜತೆಗೆ ಸ್ವ ಉದ್ಯೋಗ ಆಸಕ್ತಿ ಇರಬೇಕುʼ

ಮೈಸೂರು : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯೊಂದಿಗೆ ಸ್ವಉದ್ಯೋಗದತ್ತ ಗಮನಹರಿಸುವುದು ಇಂದಿನ ಅಗತ್ಯವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉದಯಕುಮಾರ್ ಅವರು ಹೇಳಿದರು. ಇಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ವಸಂತ್ ಮಹಲ್ ನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ವೃತ್ತಿಪರ

ರಾಜ್ಯ

ಮಠಾಧಿಪತಿಗಳ ವಿರುದ್ಧ ಅವಹೇಳನ ಖಂಡನೆ: ಮೈಸೂರಿನಲ್ಲಿ  ಮೌನ ಪ್ರತಿಭಟನೆ

ಮೈಸೂರು: ಸಮಾಜದ ಧಾರ್ಮಿಕ ಮೌಲ್ಯಗಳು ಹಾಗೂ ಸಂಪ್ರದಾಯಗಳನ್ನು ಕಾಪಾಡುವ ನಿಟ್ಟಿನಲ್ಲಿ, ಮಠಾಧಿಪತಿಗಳು ಮತ್ತು ಧರ್ಮಗುರುಗಳ ವಿರುದ್ಧ ನಡೆಯುತ್ತಿರುವ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ  ಹಳೆ ಡಿಸಿ ಆಫೀಸ್ ಬಳಿ ಮೌನ ಪ್ರತಿಭಟನೆ ನಡೆಸಲಾಯಿತು. ಸಾರ್ವಜನಿಕ ವೇದಿಕೆಗಳಲ್ಲಿ ಸ್ವಾಮೀಜಿಗಳ ಬಗ್ಗೆ ಅವಮಾನಕಾರಿ ರೀತಿಯಲ್ಲಿ ಮಾತನಾಡುವುದನ್ನು

ಮೈಸೂರು

ನಗರಪಾಲಿಕೆ ಬಜೆಟ್: ಮೈಸೂರಿಗೆ ಪಾರಂಪರಿಕ ಶೌಚಾಲಯ, ಗುಣಮಟ್ಟ ಪರೀಕ್ಷಾ ಕೇಂದ್ರ, ಪ್ರತಿ ಕ್ಷೇತ್ರಕ್ಕೆ ಈಜುಕೊಳ

ಮೈಸೂರು: ಕುಂಬಾರಕೊಪ್ಪಲಿನ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿ, ಈಜುಕೊಳ ನಿರ್ಮಾಣ, ಟೌನ್‌ಹಾಲ್‌ ಅಭಿವೃದ್ಧಿ ಹಾಗೂ ಕಾಮಗಾರಿಗಳ ಗುಣಮಟ್ಟವನ್ನು ಪರೀಕ್ಷಿಸಲು ಪರೀಕ್ಷಾ ಉಪ ವಿಭಾಗ ಮತ್ತು ಪ್ರಯೋಗಾಲುಯವನ್ನು ಸ್ಥಾಪಿಸುವುದು ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳು ಒಳಗೊಂಡ ಮೈಸೂರು ನಗರಪಾಲಿಕೆಯ 2026-27ನೇ ಸಾಲಿನ ಬಜೆಟನ್ನು ಮಂಡಿಸಲಾಯಿತು.

ರಾಜ್ಯ

ರಾಜ್ಯದ ಆರ್ಥಿಕ ಸ್ಥಿತಿ ತುಂಬಿದ ಕೊಡ, ಖಾಲಿ ಚಂಬಲ್ಲ: ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿ ತುಂಬಿದ ಕೊಡ ಇದ್ದಂತೆ, ಅದು ಎಂದಿಗೂ ಖಾಲಿ ಚಂಬು ಆಗಲ್ಲ. ಕೇಂದ್ರ ಸರಕಾರದ ಬಜೆಟ್‌ ಗಿಂತ್ತಲೂ ರಾಜ್ಯ ಬಜೆಟ್‌ ಅತ್ಯುತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇಂದು ಬಜೆಟ್‌ ಮೇಲಿನ ಚರ್ಚೆ ನಂತರ

ರಾಜ್ಯ

ಬಜೆಟ್‌ ಅಧಿವೇಶನ ಮಾರ್ಚ್‌ ೨೬ಕ್ಕೆ ಮುಕ್ತಾಯ: ಸ್ಪೀಕರ್‌ ಯು.ಟಿ.ಖಾದರ್‌ ಪ್ರಕಟ

ಬೆಂಗಳೂರು: ಬಜೆಟ್ ಅಧಿವೇಶನವನ್ನು ಮಾರ್ಚ್ 26ಕ್ಕೆ ಮುಕ್ತಾಯಗೊಳಿಸುವುದಾಗಿ ಸ್ಪೀಕರ್ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಪ್ರಕಟಿಸಿದರು. ವಿಧಾನಸಭೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾದ ಅಂಶಗಳ ಬಗ್ಗೆ ಸ್ಪೀಕರ್ ಸದನದಲ್ಲಿ ಮಾಹಿತಿ ನೀಡಿದರು.‌ ಬಜೆಟ್ ಮೇಲಿನ‌ ಚರ್ಚೆ ಇಂದು ಕೊನೆಗೊಳ್ಳಲಿದೆ.‌ ನಾಳೆ ಸಿಎಂ ಸಿದ್ದರಾಮಯ್ಯ

ದೇಶ ಸುದ್ದಿಗಳು

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೆ ಎಸ್ಸಿ/ಎಸ್ಟಿ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು

ನವದೆಹಲಿ: ಹಿಂದೂ, ಸಿಖ್, ಬೌದ್ಧ ಧರ್ಮ ಹೊರತು ಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಆಂಧ್ರಪ್ರದೇಶ ಹೈಕೋರ್ಟ್ 2025ರ ಮೇ ತಿಂಗಳಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪಾದ್ರಿ ಒನ್ ಚಿಂತದ

ರಾಜ್ಯ

ಉಪ ಚುನಾವಣೆ: ಕಾಂಗ್ರೆಸ್‌ ಗೆಲುವು ಸಾಧಿಸಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್

ಬಾಗಲಕೋಟೆ

ಬಾಗಲಕೋಟೆ ಉಪ ಚುನಾವಣೆ: ಸಿಎಂ ಉಪಸ್ಥಿತಿಯಲ್ಲಿ ಉಮೇಶ್‌ ಮೇಟಿ ನಾಮಪತ್ರ

ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಮೇಶ್‌ ಮೇಟಿ ಇಂದು ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸ್ಥಳೀಯ ನಾಯಕರು ಉಪಸ್ಥಿತರಿದ್ದರು. ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಅಪಾರ ಸಂಖ್ಯೆಯ ಬೆಂಬಲಿಗರ ಹರ್ಷೋದ್ಗಾರದ ಮೊಳಗಿತು. ನಾಮಪತ್ರ

Call Now Button