
ಮೈಸೂರು ಸುತ್ತ ಮುತ್ತ ಮರಗಳ ಹನನ: ಪರಿಸರ ಪ್ರೇಮಿಗಳ ಪ್ರತಿಭಟನೆ
ಮೈಸೂರು: ನಂಜನಗೂಡಿನಲ್ಲಿ ೪೬ ಮರಗಳು ಸೇರಿದಂತೆ ಮೈಸೂರು ನಗರ ಮತ್ತು ಸುತ್ತ ಮುತ್ತ ಇತ್ತೀಚಿನ ದಿನಗಳಲ್ಲಿ ಮರಗಳ ಹನನ ಅವ್ಯಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿ ಪರಿಸರಕ್ಕಾಗಿ ನಾವು ಸಂಘಟನೆ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಅರಣ್ಯಭವನದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ […]








