
ಕೆಎಎಸ್ ಪರೀಕ್ಷಾ ಅಕ್ರಮ : ಸಂದರ್ಶನ ರದ್ದಿಗೆ ಆಗ್ರಹ
ಬೆಂಗಳೂರು: ಇತ್ತೀಚೆಗೆ ನಡೆದ ಕೆಎಎಸ್ ಮುಖ್ಯ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಅನುಮಾನ ಮತ್ತು ಆರೋಪಗಳು ಕೇಳಿ ಬಂದಿರುವ ಹಿನ್ನಲ್ಲೆಯಲ್ಲಿ ಮಾರ್ಚ್ 23ರಂದು ನಡೆಯಲಿರುವ ಸಂದರ್ಶನವನ್ನು ರದ್ದುಪಡಿಸಬೇಕೆಂದು ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಸರಕಾರವನ್ನು ಆಗ್ರಹಿಸಿದರು. ಬಜೆಟ್ ಅಧಿವೇಶನದ ಚರ್ಚೆಯಲ್ಲಿ








