
ಹೈ ಅವಕಾಶ ಕೊಟ್ಟರೆ ಇನ್ನು ೨ ಬಜೆಟ್ ಮಂಡಿಸುವೆ : ಸಿಎಂ ಸಿದ್ದರಾಮಯ್ಯ
ಮೈಸೂರು: ಹೈಕಮಾಂಡ್ ಹೇಳಿದರೆ ಅಧಿಕಾರವನ್ನು ಬಿಟ್ಟು ಹೋಗುತ್ತೇನೆ. ಹೇಳದಿದ್ದರೆ ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕ ಮಾಂಡ್ ಅವಕಾಶ ನೀಡಿದರೆ ಮುಂದಿನ ಎರಡು ವರ್ಷಗಳೂ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಜೆಟ್ ಮಂಡನೆಯ ಬಳಿಕೆ ಇದೇ ಮೊದಲ ಬಾರಿಗೆ








