Online News in ಕನ್ನಡ

Author name: ವಿಕಾಸ

ಮೈಸೂರು

ಗಾಂಧಿ ಹೆಸರೂ ಹೋಯ್ತು…ಗ್ರಾಪಂ ಅಧಿಕಾರವೂ ಹೋಯ್ತು..: ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್‌

ಮನರೇಗಾ ಮರು ಸ್ಥಾಪನೆಗೆ ಆಗ್ರಹಿಸಿ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್‌ ನೇತೃತ್ವದಲ್ಲಿ ಬೃಹತ್‌ ಪಾದಯಾತ್ರೆ ಹುಣಸೂರು : ನರೇಗಾ ಯೋಜನೆಯನ್ನು ವಿಬಿ ಜಿ ರಾಮ್‌ ಜಿ ಹೆಸರಿನ ಕಾಯ್ದೆ ಮೂಲಕ ಜಾರಿಗೊಳಿಸಿರುವುದನ್ನು ವಿರೋಧಿಸಿ ಹುಣಸೂರು ಕಾಂಗ್ರೆಸ್‌ ಸಮಿತಿ ಮಾಜಿ ಶಾಸಕ ಎಚ್.ಪಿ ಮಂಜುನಾಥ್ […]

ರಾಜ್ಯ ಸುದ್ದಿಗಳು

ಪೋನ್‌ ಕದ್ದಾಲಿಕೆ ಆರೋಪ: ʻತಾ ಕಳ್ಳ ಇತರರ ನಂಬʼ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ

ರಾಜ್ಯ

ಕಾಂಗ್ರೆಸ್‌ ಸರಕಾರದಲ್ಲಿ ಫೋನ್‌ ಟ್ಯಾಪಿಂಗ್‌ ಹೆಚ್ಚಾಗಿದೆ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ಮೈಸೂರು: ಮುಖ್ಯಮಂತ್ರಿ ಆಗಲು ಹೊರಟಿರುವ ವ್ಯಕ್ತಿ ತಮ್ಮದೇ ಸರಕಾರದ ವಿರುದ್ಧ ಗೂಢಚಾರಿಕೆ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಕಾಲದಲ್ಲೂ

ರಾಜ್ಯ ಸುದ್ದಿಗಳು

ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ಪಟ್ಟಿ ಬಿಡುಗಡೆ ಮಾಡಿದ ಸರಕಾರ: ಪ್ರಧಾನ ಮಂತ್ರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಯುಎಐ(ದುಬೈ)ನಲ್ಲಿ ಸಿಲುಕಿರುವ ಕನ್ನಡಿಗರ ಪಟ್ಟಿ ಬಿಡುಗಡೆಗೊಳಿಸಿರುವ ರಾಜ್ಯ ಸರಕಾರ, ಅವರುಗಳ ಸುರಕ್ಷತಾ ವಾಪಸ್ಸಿಗೆ ಅಗತ್ಯ ಕ್ರಮ ಮತ್ತು ನೆರವು ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸದ್ಯ ಸರಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ

ಮೈಸೂರು

ಮೈಸೂರು ಸಿಲ್ಕ್‌ ಫ್ಯಾಕ್ಟರಿ ಮುಚ್ಚುವುದಿಲ್ಲ ಎಂದು ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಒಳಮೀಸಲಾತಿ ಬಗ್ಗೆ ಹೇಳಿದ್ದೇನು !

ಮೈಸೂರು: ಮೈಸೂರಿನ ಹಿರಿಮೆಯನ್ನು ಹೆಚ್ಚಿಸುತ್ತಿರುವ ಟಿ.ನರಸೀಪುರದಲ್ಲಿರುವ ಪ್ರತಿಷ್ಠಿತ ಮೈಸೂರು ರೇಷ್ಮೆ ನೂಲು ಉತ್ಪಾದನಾ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಕ್ರೀಡಾಂಗಣ ನಿರ್ಮಾಣವನ್ನು ಸರಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಪ್ರಕಟಿಸಿದರು. ಇಂದಿಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ

ಬೆಂಗಳೂರು

ಅಕ್ಷರದ ಜತೆಗೆ ವೈಚಾರಿಕ ಶಿಕ್ಷಣ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಂಗಳೂರು : ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಕ್ಷರದ ಜ್ಞಾನದ ಜೊತೆಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ನೀಡುವುದಕ್ಕೆ ಆದ್ಯತೆ ನೀಡಿದಾಗ ಮಾತ್ರ ಸುಂದರ ಮತ್ತು ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕರ್ನಾಟಕ

ರಾಜ್ಯ ಸುದ್ದಿಗಳು

ಪಾರ್ಟಿ ಪಾಲಿಟಿಕ್ಸ್‌ : ನಾಯಕತ್ವ ಗೊಂದಲ ಬಗೆಹರಿಸಲು ಡಿಸಿಎಂ ಬಣ ಒತ್ತಾಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕತ್ವ ಮತ್ತೆ ಕರಿಗೆದರಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣ ಬಜೆಟ್‌ ನಂತರ ದೆಹಲಿಗೆ ತೆರಳಿ ನಾಯಕತ್ವ ಗೊಂದಲ ನಿವಾರಣೆಗೆ ಹೈಕಮಾಂಡ್‌ ಅವರನ್ನು ಮನವಿ ಮಾಡಲು ನಿರ್ಧರಿಸಿದೆ. ಈಸಂಬಂಧ ನಿನ್ನೆ ರಾತ್ರಿ ಶಾಸಕ ಬಾಲಕೃಷ್ಣ ಅವರ ಹುಟ್ಟುಹಬ್ಬ ಆಚರಣೆಯ

Uncategorized ಮೈಸೂರು

ಬೈಕ್‌ಗೆ ಕಾರು ಡಿಕ್ಕಿ : ದಂಪತಿ ದುರ್ಮರಣ

ಕೆ.ಆರ್.ನಗರ : ಸಂಬಂದಿಕರ ಸಾವಿನ ಅಂತ್ಯಕ್ರಿಯೆಗೆ ದಂಪತಿಗಳು ಬೈಕ್ ನಲ್ಲಿ ಹೋಗುವಾಗ ಯಮರಾಜನಂತೆ ಎದುರುಗಡೆಯಿಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ದಂಪತಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಗ್ಗರೆ ಮತ್ತು ನಾರಾಯಣಪುರ ಬಳಿ ನಡೆದಿದೆ. ಮೃತಪಟ್ಟ ದಂಪತಿಗಳು ಹುಣಸೂರು ತಾಲೂಕಿನ ಹನಗೋಡು ಹೋಬಳಿಯ

ರಾಜ್ಯ

ಲಾಭದಲ್ಲಿರುವ ಸಿಲ್ಕ್‌ ಫ್ಯಾಕ್ಟರಿ ಮುಚ್ಚಲು ಹುನ್ನಾರ: ವಿಪಕ್ಷ ನಾಯಕ ಆರ್.‌ ಅಶೋಕ್‌ ಒತ್ತಾಯ

ಮೈಸೂರು: ಟಿ.ನರಸೀಪುರದಲ್ಲಿ ಕೆಎಸ್‌ಐಸಿ ಕಾರ್ಖಾನೆಗೆ ಮೀಸಲಿಟ್ಟ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಹೊರಟಿರುವ ರಾಜ್ಯ ಸರಕಾರದ ಕ್ರಮ ಸರಿಯಿಲ್ಲ. ಈ ವರ್ಷ ೯೬ ಕೋಟಿ ರೂ. ಲಾಭ ಮಾಡಿರುವ ಕಾರ್ಖಾನೆಯನ್ನು ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌

ದೇಶ

ಜಯಲಲಿತಾ ಶಿಷ್ಯ ಪನ್ನೀರ್‌ ಸೆಲ್ವಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಚೆನ್ನೈ: ತಮಿಳುನಾಡಿನ ಕ್ಷಿಪ್ರ ರಾಜಕೀಯ ಬೆಳವಣಿಗೆವೊಂದರಲ್ಲಿ ಎಐಎಡಿಎಂಕೆಯ ಉಚ್ಛಾಟಿತ ನಾಯಕ, ಜಯಲಲಿತಾ ಅವರ ಆಪ್ತ, ಮಾಜಿ ಮುಖ್ಯಮಂತ್ರಿ ಪನ್ನೀರ್‌ ಸೆಲ್ವರಂ ಡಿಎಂಕೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ಹೊಸ ರಾಜಕೀಯ ಮನ್ವಂತರ ಆರಂಭಗೊಂಡಿದೆ. ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಡಿಎಂಕೆ

Call Now Button