Online News in ಕನ್ನಡ

Author name: ವಿಕಾಸ

Uncategorized ಮೈಸೂರು

ಮೈಸೂರಿನಲ್ಲಿ ತಡರಾತ್ರಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಪೆಟ್ರೋಲ್‌ ಬಂಕ್‌ ದರೋಡೆ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕು ಬಿಳಿಕೆರೆ ಹೋಬಳಿ ಕರಿಮುದ್ದನಹಳ್ಳಿ ಬಳಿ ಇರುವ ಪೆಟ್ರೋಲ್‌ ಬಂಕ್‌ಗೆ ಬಂದ ಐವರು ದರೋಡೆಕೋರರು ಮಾರಕಾಸ್ತ್ರಗಳನ್ನು ಪ್ರದರ್ಶಿಸಿ, ಹಲ್ಲೆಯನ್ನೂ ನಡೆಸಿ ೧೫,೩೦೦ ರೂ.ಗಳನ್ನು ದರೋಡೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಕಳೆದ ತಡರಾತ್ರಿ ಜರುಗಿದೆ. ಬಿಳಿಕೆರೆ ಬಳಿಯ ಸ್ವಾಮಿ […]

ಸಿನಿಮಾ

ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಜೋ ಸೈಮನ್‌ ಹಠಾತ್‌ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ, ಸಾಹಸ ಸಿಂಹ ಖ್ಯಾತಿಯ ಜೋ ಸೈಮನ್‌ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಜೋ ಸೈಮನ್‌ ಅವರಿಗೆ ಹೃದಯಾಘಾತವಾಯಿತು. ೮೦ ವರ್ಷದ ಜೋ ಸೈಮನ್‌ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ

ಮೈಸೂರು

ರೈತರ ವಿರೋಧದ ನಡುವೆಯೂ ನಡೆದ ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಶೃಂಗಸಭೆ

ನಾಗರಹೊಳೆ: ಅಂತರಾಷ್ಟ್ರೀಯ ಹುಲಿಗಳ ಶ್ರುಂಗ ಸಭೆಯ ಅಂಗವಾಗಿ ಅಂತರಾಷ್ಟ್ರೀಯ ಹುಲಿಗಳ ಮೈತ್ರಿ International Big Cat Alliance (IBCA), ರಾ಼ಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (National Tiger Conservation Authority,) ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಹಯೋಗದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ

ಚಾಮರಾಜನಗರ

ಚಾಮರಾಜನಗರ: ರೈತರ ಕಾಲ್ನಡಿಗೆಯಲ್ಲಿ ಪಾಲ್ಗೊಂಡ ಹಿರಿಯ ಚಿತ್ರ ನಟ ಅಶೋಕ್‌

ಚಾಮರಾಜನಗರ: ವಿಶ್ವ ರೈತ ಚೇತನ ಪ್ರೊ. ಎಂ.ಡಿ. ನಂಜುಂಡಸ್ವಾಮಿಯವರ 90ನೇ ಜನ್ಮದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಸ್ವಾಭಿಮಾನದೆಡೆಗೆ ಹಸಿರು ಸೇನಾನಿಗಳ ಕಾಲ್ನಡಿಗೆ ಮೆರವಣಿಗೆ ನಡೆಯಿತು.‌ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್‌

ಬಾಗಲಕೋಟೆ

ಬಾಗಲಕೋಟೆಯಲ್ಲಿ ಜೀತಪದ್ಧತಿ ಬಯಲು: ಮಕ್ಕಳು ಸೇರಿ 34 ಮಂದಿ ವಿಮುಕ್ತಿ

ಬಾಗಲಕೋಟೆ: ಭಾರತದಂತಃ ಜಾತಿ ಪೀಡಿತ ದೇಶದಲ್ಲಿ ಜೀತ ಪದ್ದತಿ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ನಿರ್ಮೂಲನೆ ಮಾಡಲು ಕಾನೂನು ಮತ್ತು ಕಾಯ್ದೆ ಇದ್ದರೂ ಇಂದಿಗೂ ಈ ಅನಿಷ್ಠ ಪದ್ಧತಿ ಜೀವಂತವಾಗಿದೆ. ಇದಕ್ಕೆ ಸಾಕ್ಷಿ ಬಾಲಗಲಕೋಟೆ ತಾಲೂಕಿನ ಸಂಕ್ಲಾಪುರ ಗ್ರಾಮ ವ್ಯಾಪ್ತಿಯ ಇಟ್ಟಿಗೆ

ಚಿಕ್ಕಬಳ್ಳಾಪುರ

ಪ್ರೇಮಿಗಳ ದಿನಾಚರಣೆ: ನಂದಿಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ: ಸಾಮಾನ್ಯ ವಾರಾಂತ್ಯದ ದಿನಗಳಲ್ಲಿ ವಾಹನ ಮತ್ತು ಜನರ ದಟ್ಟಣೆ ಹೆಚ್ಚಾಗಿದ್ದು, ಇನ್ನು ವೀಕ್‌ಎಂಡ್‌ಗೆ ಬಂದಿರುವ ವಿಶ್ವ ಪ್ರೇಮಿಗಳ ದಿನದಂದು (ಫೆ.14) ನಂದಿಬೆಟ್ಟದಲ್ಲಿ ಪ್ರೇಮಿಗಳ ವಿಹಾರಕ್ಕೆ ಬ್ರೇಕ್‌ ಬಿದ್ದಿದೆ. ಈ ಹಿಂದೆ ನಂದಿ ಹಿಲ್ಸ್‌ನಲ್ಲಿ ಪ್ರೇಮಿಗಳ ದಿನದಂದು ಆತ್ಮಹತ್ಯೆ ಪ್ರಕರಣಗಳು ನಡೆದಿರುವುದನ್ನು

ರಾಜ್ಯ ಸುದ್ದಿಗಳು

ಎಸ್‌ಐಆರ್‌ ನೆಪದಲ್ಲಿ ದೇಶದ ಜನರ ಮೇಲೆ ಪ್ರಧಾನಿ ಮೋದಿ ಎಫ್‌ಐಆರ್:‌ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌

ಮೈಸೂರು: ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್)ಯಿಂದಾಗಿ ಆದಿವಾಸಿಗಳು, ಬುಡಕಟ್ಟು ಜನರು, ಅಲ್ಪಸಂಖ್ಯಾತರು, ಕೂಲಿ ಕಾರ್ಮಿಕರು ಈ ದೇಶದಲ್ಲಿ ತಮ್ಮ ಅಸ್ಥಿತ್ವವವನ್ನೇ ಕಳೆದುಕೊಳ್ಳಲಿದ್ದಾರೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ

ಮೈಸೂರು

ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್ ಅಭಿಮತ

ಮೈಸೂರು: ತುಂಬಾ ಹತ್ತಿರದಲ್ಲಿದ್ದುಕೊಂಡು ಕೆಲಸ ಮಾಡುವ ಇಲಾಖೆ ನಮ್ಮದು. ಆದ್ದರಿಂದ ಜನರಿಗೂ ನಮ್ಮ ಮೇಲಿನ ನಿರೀಕ್ಷೆ ಹೆಚ್ಚಿರುತ್ತದೆ. ಅದರಂತೆ ಒತ್ತಡವೂ ಇರುತ್ತದೆ. ಅದರ ನಿವಾರಣೆಗಾಗಿ ಆಯೋಜಿಸಿರುವ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಅವರು

ಮೈಸೂರು

ಮೈಸೂರಲ್ಲಿ ಕೇರಳಾ ರಾಜ್ಯದ ಲಾಟರಿ ಮಾರಾಟ ಪತ್ತೆ : ಇಬ್ಬರ ಬಂಧನ

ಮೈಸೂರು : ಪ್ರತ್ಯೇಕ ಪ್ರಕರಣದಲ್ಲಿ ಕೇರಳಾ ರಾಜ್ಯದ ಲಾಟರಿ ಟಿಕೆಟ್ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ  ಇಬ್ಬರನ್ನು ಬಂಧಿಸಿ 65 ಸಾವಿರ ರೂ. ಮೌಲ್ಯದ ಲಾಟರಿ ಮತ್ತು ನಗದನ್ನು ವಶಪಡಿಸಿಕೊಳ್ಳುವಲ್ಲಿ ಜಿಲ್ಲೆ ಅಪರಾಧ ಪತ್ತೆ ದಳ ಯಶಸ್ವಿಯಾಗಿದೆ. ಬಂಧಿತರು ಪಿರಿಯಾಪಟ್ಟಣದ ನಿವಾಸಿಗಳಾದ

ಬೆಂಗಳೂರು ಮೈಸೂರು

ಬಜೆಟ್ ದಿನಾಂಕ  ಸಧ್ಯದಲ್ಲಿಯೇ ನಿಗದಿ- ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು: ಪ್ರತಿ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ* ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ

Call Now Button