Online News in ಕನ್ನಡ

Author name: ವಿಕಾಸ

ರಾಜ್ಯ

ಡಿಕೆಶಿ ಸರಕಾರಕ್ಕೆ ಮೊದಲ ಅಘಾತ : ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಎಲ್ಲವೂ ಸುಸೂತ್ರವಾಗಿ ನೆರವೇರಿತು ಎನ್ನುವಷ್ಟರಲ್ಲಿ ಖಾತೆ ಹಂಚಿಕೆಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ನೀಡಿದ್ದ ಭರವಸೆಯನ್ನು ಈಡೇರಿಸದ ಹಿನ್ನಲೆಯಲ್ಲಿ ಆತ್ಮಸಾಕ್ಷಿಗೆ ಅನುಗುಣವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿತುವುದಾಗಿ ಘೋಷಿಸಿದ್ದಾರೆ.

ರಾಜ್ಯ

ಸನದವನ್ನು ಯಶಸ್ವಿಯಾಗಿ ನಿರ್ವಹಿಸಿದ ಯು.ಟಿ.ಖಾದರ್‌ಗೆ ಸಚಿವ ಸ್ಥಾನ

ಬೆಂಗಳೂರು: ಕಳೆದ ಮೂರು ವರ್ಷಗಳ ಕಾಲ ವಿಧಾನಸಭಾ ಸಭಾಪತಿಯಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿ, ಸರಳ ಸಜ್ಜನಿಕೆಗೆ ಹೆಸರಾದ ಯು.ಟಿ. ಖಾದರ್‌ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೂ ಸೇರಿದಂತೆ 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪೈಕಿ

ರಾಜ್ಯ

ಮಿನಿಸ್ಟರ್‌ ಡಾ. ಯತೀಂದ್ರ ಸಿದ್ದರಾಮಯ್ಯ…ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ

ಬೆಂಗಳೂರು: ತಂದೆಯ ಆಡಳಿತದಲ್ಲಿ ಹೆಗಲು ಕೊಟ್ಟು, ನಿರಂತರ ಜನರೊಂದಿಗೆ ಬೆರೆತು, ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಅವಿರತ ದುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಈಗ ಮಿನಿಸ್ಟರ್.‌ ತಮ್ಮ ತಂದೆ ಐದು ವರ್ಷ ಮುಖ್ಯಮಂತ್ರಿಯಾಗಬೇಕಂದು

ರಾಜ್ಯ

ಕರ್ನಾಟಕದಲ್ಲಿ ನವ ಯುಗ ಆರಂಭ: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಸಂಘಟನಾ ಚತುರ, ಕಾಂಗ್ರೆಸ್‌ ನಿಷ್ಠ, ಛಲಬಿಡದ ತ್ರಿವಿಕ್ರಮ ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್‌ ಅವರು ಇಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜಕೀಯ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಈ ಐತಿಹಾಸಿಕ ಸನ್ನಿವೇಶಕ್ಕೆ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು, ಮಠಾಧೀಶರು, ಸಾಧು-ಸಂತರು,

ರಾಜ್ಯ

ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಜತೆ ಹತ್ತುಕ್ಕೂ ಹೆಚ್ಚು ಮಂದಿ ಸಚಿವರಾಗಿ ಪ್ರಮಾಣವಚನ

ಡಾ. ಯತೀಂದ್ರ ಸಿದ್ದರಾಮಯ್ಯ, ಯು.ಟಿ. ಖಾದರ್‌, ಡಾ. ಜಿ. ಪರಮೇಶ್ವರ್‌, ಎಂ.ಬಿ. ಪಾಟೀಲ್‌, ರೂಪಾ ಶಶಿಧರ್‌ಗೆ ಮಂತ್ರಿಗಿರಿ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಾಳೆ ಪ್ರವಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭಗೊಂಡಿದ್ದು, ಇವರೊಂದಿಗೆ ಸಚಿವ ಸಂಪುಟ ಸೇರಿದಂತೆ 14 ಮಂದಿಯ ಪಟ್ಟಿ ಅಂತಿಮ

ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಡಿ.ಕೆ.ಶಿವಕುಮಾರ್ ಉತ್ತರಾಧಿಕಾರಿ

ಬೆಂಗಳೂರು: ಅಂತೂ ಇಂತೂ ಕುತೂಹಲಗಳಿಗೆ ತೆರೆಬಿದ್ದಿದ್ದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅದರಂತೆ ಮಧ್ಯಾಹ್ನ 3 ಗಂಟೆಗೆ ಲೋಕ ಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಇದರ ಬೆನ್ನ ಹಿಂದೆಯೇ ಮುಂದಿನ ಸರಕಾರವನ್ನು ಡಿ.ಕೆ.ಶಿವಕುಮಾರ್‌ ಮುನ್ನಡೆಸಲಿದ್ದಾರೆ ಎಂದೂ

ರಾಜ್ಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕುತೂಹಲ : ಉಪಹಾರ ಕೂಟ ಆರಂಭ

ಬೆಂಗಳೂರು: ಬದಲಾದ ರಾಜಕೀಯ ಸನ್ನಿವೇಶದ ಹಿನ್ನಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಕ್ಷಣಗಣನೆ ಆರಂಭಗೊಂಡಿದೆ. ಈಗಾಗಲೇ ಸಿಎಂ ನಿವಾಸದಲ್ಲಿ ಆಯೋಜಿಸಿರುವ ಉಪಹಾರಕೂಟಕ್ಕೆ ಕಾಂಗ್ರೆಸ್ ಶಾಸಕರು , ಸಚಿವರು ಆಗಮಿಸಲು ಆರಂಭಿಸಿದ್ದಾರೆ. ಕುತೂಹಲ ಸಂಗತಿಯೆಂದರೆ, ಈವರೆಗೂ ಶಾಸಕಾಂಗ ಸಭೆ ಕರೆಯುವ ಬಗ್ಗೆ ಕಾಂಗ್ರೆಸ್

ಮೈಸೂರು

ವೃದ್ಧ ಮಹಿಳೆಯ ನಿಗೂಢ ನಾಪತ್ತೆ: ಕಾಣೆಯಾದ ಸ್ಥಳದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ

ನಂಜನಗೂಡು : ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ನಂಜನಗೂಡು ತಾಲೂಕು ಕಸುವಿನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನಾಪತ್ತೆಯಾದ ಸ್ಥಳದಲ್ಲಿ ಮನುಷ್ಯರು ಸೃಷ್ಟಿಸಿದ ಕೃತಕ ಚಿರತೆ ಹೆಜ್ಜೆಯಂತಹ ಗುರುತು ಪತ್ತೆಯಾಗಿದ್ದು ಹಲವು ಹನುಮಾನಕ್ಕೆ ಕಾರಣವಾಗಿ ವೃದ್ಧ ಮಹಿಳೆ ಅಪಹರಣವೋ ಅಥವಾ

ರಾಜ್ಯ

ಸಿಎಂ ಬದಲಾವಣೆ: ಸದ್ಯಕ್ಕೆ ಯಾವುದೇ ನಿರ್ಧಾರ ಇಲ್ಲ ಎಂದ ಸುರ್ಜೇವಾಲ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾರೂ ಸಹ ಊಹಾಪೋಹಗಳಿಗೆ ಕಿಡಿಗೊಡಬಾರದು. ಯಾವುದೇ ನಿರ್ಧಾರ ಕೈಗೊಂಡರೂ ನಿಮಗೆ ತಿಳಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ ತಿಳಿಸಿದ್ದಾರೆ. ಇಂದು ಬೆಂಗಳೂರಿಗೆ ಆಗಮಿಸಿರುವ ಅವರು

Uncategorized

ಕಿಡಿಗೇಡಿಗಳಿಂದ ಮುಸುಕಿನ ಜೋಳದ ಬೆಳೆ ನಾಶ: ರೈತ ಆತ್ಮಹತ್ಯೆಗೆ ಯತ್ನ

ಮೈಸೂರು (ಪಿರಿಯಾಪಟ್ಟಣ): ತಾಲ್ಲೂಕಿನ ಹಾರನಹಳ್ಳಿ ಹೋಬಳಿಯ ಮರಟಿಕೊಪ್ಪಲು ಗ್ರಾಮದ ರೈತನೊಬ್ಬ ತನಗೆ ಸೇರಿದ 1.10 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆಯನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ರೋಟವೇಟರ್ ನಿಂದ ನಾಶ ಪಡಿಸಿದ್ದಾರೆ ಎಂದು ಆರೋಪಿಸಿ ಮನನೊಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ

Call Now Button