Online News in ಕನ್ನಡ

Author name: ವಿಕಾಸ

ರಾಜ್ಯ

ಆಧುನಿಕ ಭಾರತದ ನಿರ್ಮಾತೃ ನೆಹರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ

ರಾಜ್ಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಹುತೇಕ ಸಚಿವರ ವ್ಯಾಪಕ ವಿರೋಧ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಹುತೇಕ ಸಚಿವರ ವಿರೋಧ ವ್ಯಕ್ತವಾಗಿದೆ. ಕಳೆದ ರಾತ್ರಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಆಪ್ತ ಸಚಿವರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಾಯಕತ್ವ ಬದಲಾವಣೆಯ ಹೈಕಮಾಂಡ್‌ ಪುನರ್‌ ಪರಿಶೀಲನೆಗೆ

ರಾಜಕೀಯ

ಸಿಎಂ‌ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ

ನವ ದೆಹಲಿ: ದೆಹಲಿಗೆ ಸ್ಥಳಾಂತರಗೊಂಡ ರಾಜ್ಯ ರಾಜಕಾರಣದ ಬಿಕ್ಕಟ್ಟು ಅಂತಿಮ ಘಟ್ಟಕ್ಕೆ ತಲುಪಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವಿಶ್ವಸನೀಯ ಮೂಲಗಳಿಂದ ಧೃಡಪಟ್ಟಿದೆ. ಇಡೀ ದಿನ ದೆಹಲಿಯಲ್ಲಿ ನಡೆದ ಸರಣಿ ಸಭೆಯ ಬಳಿಕ

ದೇಶ

ದೆಹಲಿ ಸರಣಿ ಸಭೆಗಳು ಅಂತ್ಯ: ಮಾಧ್ಯಮಗಳ ಮುಂದೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದೇನು ?

ನವ ದೆಹಲಿ: ಮುಂಬರುವ ರಾಜ್ಯಸಭಾ ಮತ್ತು ವಿಧಾನ ಪರಿಷತ್‌ ಚುನಾವಣೆಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿದೆ. ಬೇರೆ ಯಾವ ವಿಷಯಗಳ ಬಗ್ಗೆಯೂ ಚರ್ಚೆ ನಡೆದಿಲ್ಲ ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ

ರಾಜ್ಯ

ದೆಹಲಿಯಲ್ಲಿ ಕರʻನಾಟಕʼ: ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯಲಿದೆಯೇ ?

ನವದೆಹಲಿ: ಕರ್ನಾಟಕದ ರಾಜಕಾರಣ ದೆಹಲಿಗೆ ಶಿಫ್ಟಾಗಿದ್ದು ಇಂದು ಬೆಳಗ್ಗಿನಿಂದಲೂ ರಾಷ್ಟ್ರ ಮತ್ತು ರಾಜ್ಯ ನಾಯಕರ ಪ್ರತ್ಯೇಕ ಸಭೆ, ಸಮಾವಲೋಚನೆಗಳು ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್‌ ವರಿಷ್ಠರಾದ ರಾಹುಲ್‌ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ

ರಾಜ್ಯ

ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆ : ಕೆಯುಡಬ್ಲ್ಯುಜೆ ಸಂವಾದದಲ್ಲಿ ಕೆ.ವಿ. ಪ್ರಭಾಕರ್‌ ಅಭಿಮತ

ಬೆಂಗಳೂರು: ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ

ರಾಜ್ಯ

ಸಾಲ ವಾಪಾಸ್‌ ಕೇಳಲು ಹೋದ ಮುಖಂಡನ ಮೇಲೆ ಕೈ : ‌ಎಂಎಲ್‌ಸಿ‌ ಹೆಚ್.ವಿಶ್ವನಾಥ್‌ ವಿರುದ್ಧ ಎಫ್‌ಐಆರ್

ಮೈಸೂರು: ಕೊಟ್ಟ ಸಾಲವನ್ನು ವಾಪಾಸ್ಸು ಕೇಳಲು ಹೋದ ಕಾಂಗ್ರೆಸ್‌ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ವಿಧಾನ ಪರಿಷತ್‌ ಸದಸ್ಯ ಅಡಗೂರು ಹೆಚ್.ವಿಶ್ವನಾಥ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಕಾಂಗ್ರೆಸ್‌ ಹಿಂದುಳಿದ ವರ್ಗದಗಳ

ಮೈಸೂರು

ಮೇ 20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವಾಹನ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆ.ಎಸ್.ಆರ್.ಟಿ.ಸಿ ನೌಕರರು ಮೇ 20 ರಿಂದ ಅನಿರ್ಧಿಷ್ಟ ಅವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಇಂದು

ಮೈಸೂರು

ಎಚ್‌ಪಿಎಂ ಹುಟ್ಟುಹಬ್ಬಕ್ಕೆ ಯುವಕರಿಗೆ ಉದ್ಯೋಗ ಗಿಫ್ಟ್‌

ಹುಣಸೂರಿನಲ್ಲಿ ಮೇ 23ರಂದು ಬೃಹತ್‌ ಉದ್ಯೋಗ ಮೇಳ ಆಯೋಜನೆ ಹುಣಸೂರು: ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ರವರ 59 ನೇ ಹುಟ್ಟು ಹಬ್ಬದ ಅಂಗವಾಗಿ ಸ್ನೇಹಜೀವಿ ಬಳಗದ ಸಹಯೋಗದಲ್ಲಿ ಹುಣಸೂರಿನ ಅಂಬೇಡ್ಕರ್ ಭವನದಲ್ಲಿ ಮೇ.23 ರ ಶನಿವಾರ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ

ರಾಜ್ಯ

ಈಗ ನನ್ನದು ಸಂವಿಧಾನದ ಚಾನಲ್‌ ಮಾತ್ರ ಓಪನ್‌ ಆಗಿದೆ: ಸ್ಪೀಕರ್‌ ಯು.ಟಿ.ಖಾದರ್

ಮೈಸೂರು: ‌ಶೃಂಗೇರಿ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ಹಿನ್ನಲ್ಲೆಯಲ್ಲಿ ರಾಜೇಗೌಡರು ಪ್ರಮಾಣ ವಚನ ಸ್ವೀಕರಿಸಲು ಸಮಯ ನೀಡುವ ಕುರಿತು ಇಂದು ರಾತ್ರಿ ತೀರ್ಮಾನಿಸಲಾಗುವುದು ಎಂದು ವಿಧಾನಸಭಾ ಸಭಾಪತಿ ಯು.ಟಿ.ಖಾದರ್‌ ತಿಳಿಸಿದರು. ಮೈಸೂರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,

Call Now Button