
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟೋಕ್ತಿ
ಬೆಂಗಳೂರು: ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ. ಬದಲಾವಣೆ ಬಗ್ಗೆ ಪ್ರಸ್ತಾಪವಾಗಿಲ್ಲ. ಹಾಗೊಂದು ವೇಳೆ ಆಗಬೇಕಾದರೆ ಇನ್ನಷ್ಟು ಸಮಯ ಬೇಕಾಗಿದೆ. ಸದ್ಯಕ್ಕೆ ತಲೆದೋರಿರುವ ಗೊಂದಲವನ್ನು ಶೀಘ್ರ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ಆಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ







