Online News in ಕನ್ನಡ

Author name: ವಿಕಾಸ

ಉದ್ಯೋಗ ಖಾಸಗಿ ವಲಯ

ಸೆ.6ಕ್ಕೆ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

ಮೈಸೂರು: ಜಿಲ್ಲೆಯಲ್ಲಿ ಸೆಪ್ಟೆಂಬರ್ 06 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗಿಗಳಾಗಿ ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ […]

ರಾಜ್ಯ

ಎಸ್ಸಿ, ಎಸ್ಟಿ ಜನರ ಮೇಲಿನ ದೌರ್ಜನ್ಯ; ಕಾಲಮಿತಿಯಲ್ಲಿ ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಹೀಗಿದ್ದರೂ ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ

ಮೈಸೂರು

ಮೈಸೂರು ಅರಮನೆಗೆ ರಾಷ್ಟ್ರಪತಿ ಬರುವ ದಿನ ಸಾರ್ವಜನಿಕ ಪ್ರವೇಶ ನಿರ್ಬಂಧ !

ಮೈಸೂರು: ಸೆ.1ರಂದು ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವಕ್ಕಾಗಿ ಮೈಸೂರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭೇಟಿ ನೀಡುತ್ತಿದ್ದಾರೆ. ಈ ಭೇಟಿಯ ನಡುವಲ್ಲಿ ಜಗದ್ವಿಖ್ಯಾತ ಮೈಸೂರು ಅರಮನೆಗೂ ಭೇಟಿ ನೀಡಿ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌

ಓದುಗರ ಒಡಲಾಳ

ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲು ಯುವ ಪ್ರತಿಭೆಗಳ ಆಗ್ರಹ

ಮಾನ್ಯರೇ, ನಾಡಹಬ್ಬ ದಸರಾದಲ್ಲಿ ಪ್ರತಿ ಬಾರಿಯೂ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಬೇಕು ಎನ್ನುವ ಆಗ್ರಹ ಪ್ರತಿ ವರ್ಷವೂ ಕೇಳಿಬರುತ್ತಲೇ ಇರುತ್ತದೆ. ಹೀಗೆ ನಮ್ಮ ನೆಲದ ಹಬ್ಬದಲ್ಲಿ ನಮ್ಮವರಿಗೆ ಅವಕಾಶ ಕೊಡಿ ಎಂದು ಬೇಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಎಂದರೆ ನಾವೆಲ್ಲರೂ ತಲೆ

ಕಲೆ ಸಾಹಿತ್ಯ

ಶುಭರಾತ್ರಿ ಕಥೆಗಳು; ಅಜ್ಜಿಯ ಪ್ರೀತಿ ತುಂಬಿದ ನಿತ್ಯ ನೂತನ ಕಥಾಗುಚ್ಚ

ಮೈಸೂರು: ನಮಸ್ತೆ, ಎಲ್ಲರೂ ಕಣ್ಣು ಮುಚ್ಚಿ, ಒಂದು ದೀರ್ಘ ಉಸಿರು ತೆಗೆದುಕೊಳ್ಳಿ, ಈಗ ನಿಮ್ಮ ಹೃದಯದಿಂದ ಈ ಕತೆ ಕೇಳಿಸಿಕೊಳ್ಳಿ! ಈ ರಾತ್ರಿಯ ಕತೆ…. ಸುಮಧುರ ಕಂಠದಿಂದ ಹೊರಡುವ ಈ ಕಥೆ ಕೇಳುತ್ತಾ ಮಕ್ಕಳು ತಮ್ಮದೇ ಕಲ್ಪನೆಯ ಜಗತ್ತಿನಲ್ಲಿ ನಿದ್ದೆಗೆ ಜಾರಿರುತ್ತಾರೆ.

ಜಿಲ್ಲೆ ಮಂಡ್ಯ ಮಡಿಕೇರಿ ಮೈಸೂರು ಹಾಸನ

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪಿಸಲು ಅನುಸರಿಸಬೇಕಾದ ಕ್ರಮ ಏನು ?

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ  ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ. ಹಬ್ಬದ ಆಚರಣೆ

ಸಿನಿಮಾ ಹೊಸ ಚಿತ್ರ

ತೆಲುಗು ಚಿತ್ರ ರಂಗಕ್ಕೆ ಕೆವಿಎನ್ ಎಂಟ್ರಿ; ಮೆಗಾಸ್ಟಾರ್‌ಗೆ ಚಿತ್ರ ನಿರ್ಮಾಣ

ಬೆಂಗಳೂರು: ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ.

ಮೈಸೂರು ರಾಜ್ಯ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ಗೆ ಆಹ್ವಾನ

ಬೆಂಗಳೂರು: ನಾಡಹಬ್ಬ ದಸರಾದ ಉದ್ಘಾಟಕರಾಗಿ ಈ ಬಾರಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು, ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಈ ಬಾರಿಯ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಇಂದು ವಿಧಾನಸೌಧದಲ್ಲಿ

ಸಿನಿಮಾ

ಯಜಮಾನರ ಅಭಿಮಾನಿಗಳಿಗೆ ಗುಡ್ ನ್ಯೂಸ್; ಪ್ರತಿಮೆ ನಿರ್ಮಾಣಕ್ಕೆ ಅಡ್ವಾನ್ಸ್‌…

ಬೆಂಗಳೂರು: ಕೆಂಗೇರಿ ಬಳಿಯ ಅಭಿಮಾನ್‌ ಸ್ಟುಡಿಯೋದಲ್ಲಿ ನಟ ದಿ.ವಿಷ್ಣುವರ್ಧನ್‌ ಅವರ ಸಮಾಧಿಯನ್ನು ನೆಲಸಮ ಮಾಡಿದ ಬಳಿಕ ವಿಷ್ಣು ಅಭಿಮಾನಿಗಳು ಕೆರಳಿದ್ದರು. ಹಿರಿಯ ನಟ ಬಾಲಣ್ಣನವರ ಮಗ ಈ ಜಾಗ ತಮಗೆ ಸೇರಬೇಕು ಎಂದು ಹೇಳಿ ಸಮಾಧಿ ಸ್ಥಳವನ್ನು ಸ್ವಚ್ಛ ಮಾಡಿಸಿದ್ದರು. ಇದು

ಕ್ರೀಡೆ

ತಾಲ್ಲೂಕು ಮಟ್ಟದ ಕ್ರೀಡೆ; ಮರಿಮಲ್ಲಪ್ಪ, ಜೆಎಸ್‌ ಎಸ್‌ ತಂಡಕ್ಕೆ ಜಯ

ಮೈಸೂರು: ಸಂತ ಫಿಲೋಮಿನಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾ ಸ್ಪರ್ಧೆಗಳ ಬಾಲಕರ ವಾಲಿಬಾಲ್‌ ವಿಭಾಗದಲ್ಲಿ ಮರಿಮಲ್ಲಪ್ಪ ಪದವಿಪೂರ್ವ ಕಾಲೇಜು ಮತ್ತು ಬಾಲಕಿಯರ ಥ್ರೋ ಬಾಲ್‌ ವಿಭಾಗದಲ್ಲಿ ಸರಸ್ವತಿಪುರಂನ ಜೆಎಸ್‌ ಎಸ್‌ ಮಹಿಳಾ ಕಾಲೇಜು ತಂಡಗಳು ಪ್ರಥಮ

Call Now Button