
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್; ಕಾನೂನು ತಿದ್ದುಪಡಿಗೆ ಒಪ್ಪಿಗೆ
ಬೆಂಗಳೂರು: ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಅಗತ್ಯ ಕಾನೂನು ತಿದ್ದುಪಡಿಗಳನ್ನು ತರುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ […]







