
ವಿಷ್ಣು ಸ್ಮಾರಕ್ಕೆ ಜಾಗ ನೀಡಿ; ಸಿಎಂಗೆ ಭಾರತಿ ವಿಷ್ಣುವರ್ಧನ್ ಹೊಸ ಕೋರಿಕೆ..!
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ದಿ. ವಿಷ್ಣುವರ್ಧನ್ ಅವರಿಗೆ ಸರ್ಕಾರದಿಂದ ಸಿಗಬೇಕಾದ ಗೌರವ ಸಿಕ್ಕಿಲ್ಲ ಎಂದು ಸಾಕಷ್ಟು ಅಭಿಮಾನಿಗಳು ಈಗಲೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಟನ ಯುಗಾಂತ್ಯವಾದ ಬಳಿಕ ಸರ್ಕಾರ ಅವರಿಗೆ ಸ್ಮಾರಕ ನಿರ್ಮಾಣ ಮಾಡುವಲ್ಲಿಯೂ ನಿಧಾನ […]








