Online News in ಕನ್ನಡ

Author name: ವಿಕಾಸ

ರಾಜ್ಯ ಸುದ್ದಿಗಳು

ಪಿಎಂ-ಸಿಎಂ ಗುಸುಗುಸು: ಸಂಭಾಷಣೆಯ ರಹಸ್ಯ ಬಿಚ್ಚಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಭಾರೀ ವೈರಲ್‌ ಮತ್ತು ಚರ್ಚೆಗೆ ಗ್ರಾಸವಾಗಿತ್ತು. ರಾಜಕೀಯ ಬದ್ಧ ವೈರತ್ಯವನ್ನು ಹೊಂದಿರುವ ಪಿಎಂ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅವರ

ಬೆಂಗಳೂರು

ಎಐ ಯುಗದಲ್ಲಿ ನ್ಯಾಯಾಂಗ ವ್ಯವಸ್ಥೆಗೆ ಮರು ರೂಪ: ಸಿಎಂ ಆಶಯ

ಬೆಂಗಳೂರು: ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತದ ಸಂಸ್ಥೆಗಳು  ಮರುರೂಪಿಸಲ್ಪಡುತ್ತಿರುವ ಪ್ರಸ್ತುತ ಸಮಯದಲ್ಲಿ, “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಮರುರೂಪಿಸುವುದು” ಎಂಬ ವಿಷಯದ ಕುರಿತ ಈ ಸಮ್ಮೇಳನವು ಬಹಳ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು

ಎರಡು ಗಂಟೆ ಮನೆಯೊಳಗೆ ಅವಿತು ಕುಳಿತ ಚಿರತೆ: ತಪ್ಪಿದ ಭಾರೀ ಅನಾಹುತ !

ಮೈಸೂರು: ಕಾಡಂಚಿನಲ್ಲಿ, ನಗರದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಳ್ಳುವುದು ಈಗ ಸುದ್ದಿಯಾಗಿ ಉಳಿದಿಲ್ಲ. ಪ್ರತಿ ದಿನ ಒಂದಲ್ಲಾ ಒಂದು ಚಿರತೆಗಳ ಸುದ್ದಿಗಳು ಪ್ರಕಟವಾಗುತ್ತಲೇ ಇದೆ. ಆದರೆ, ಈ ಸುದ್ದಿ ಎಂತವರನ್ನೂ ಬೆಚ್ಚಿ ಬೀಳಿಸುತ್ತದೆ. ಮೈಸೂರಿನ ಹೃದಯ ಭಾಗದ ಸಿದ್ಧಾರ್ಥನಗರದ ಮನೆಯೊಳಗೇ ಚಿರತೆ ಬಂದಿರುವುದು

ಮೈಸೂರು

ಏ.21ರಂದು 419 ಕೋಟಿ ರೂ. ಅಭಿವೃದ್ಧಿ ಯೋಜನೆಗೆ ಸಿಎಂ ಚಾಲನೆ

ಪಿರಿಯಾಪಟ್ಟಣ: ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಾಲಯ ನಿರ್ಮಾಣ, ಕುವೆಂಪು ಭವನ ನಿರ್ಮಾಣ, ಬೆಟ್ಟದಪುರ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಇಲಾಖೆಗಳ ರೂ. 419.78 ಕೋಟಿಗಳ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ

ರಾಜ್ಯ

ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಹಾಗೂ ಇತರೆ 15 ಅಪರಾಧಿಗಳಿಗೂ ಜೀವಾವಾಧಿ ಶಿಕ್ಷೆ ವಿಧಿಸಿರುವ ಕೋರ್ಟ್ 19ನೇ ಅಪರಾಧಿ ಚೆನ್ನಕೇಶವ

ಮೈಸೂರು

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಳಾಂತರಕ್ಕೆ ಹೆಚ್ಡಿಕೆ-ಸೋಮಣ್ಣ ಹುನ್ನಾರ

ಮೈಸೂರು: ಮೈಸೂರು ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವರಾದ ವಿ. ಸೋಮಣ್ಣ ಮತ್ತು ಹೆಚ್.ಡಿ.ಕುಮಾರಸ್ವಾಮಿ ಹುನ್ನಾರ ನಡೆಸಿದ್ದಾರೆ ಎಂದು ಕಾಂಗ್ರೆಸ್‌ ರಾಜ್ಯ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ. ಇಂದಿಲ್ಲಿ ಮಾಧ್ಯಮಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಮೈಸೂರು ಮಹಾರಾಜರು ನಿರ್ಮಿಸಿದ ರೈಲ್ವೆ

ರಾಜ್ಯ

ಕೊಲೆ ದೋಷಿ ವಿನಯ್‌ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಬೇಕಿದ್ದ ಜಡ್ಜ್‌ ಗಜಾನನ ಭಟ್‌ ವರ್ಗಾವಣೆ

ಧಾರವಾಡದ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಮತ್ತು ಇತರರ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಬೇಕಿದ್ದ ನ್ಯಾ. ಗಜಾನನ ಭಟ್‌ ಶಿಕ್ಷೇ ಪ್ರಮಾಣ ಪ್ರಕಟಿಸುವ ಒಂದು ದಿನದ ಮೊದಲೇ ವರ್ಗಾವಣೆ ಗೊಂಡಿದ್ದಾರೆ ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ

ಮೈಸೂರು

ನಂಜುಂಡೇಶ್ವರನ ಮಾಸಿಕ ವರಮಾನ ೨.೧೧ ಕೋಟಿ ರೂ !

ನಂಜನಗೂಡು ; ರಾಜ್ಯದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದಲ್ಲಿ ಕೇವಲ ಒಂದೇ ತಿಂಗಳಲ್ಲಿ ಬರೋಬರಿ ಎರಡು ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸಿಜೆ ಕೃಷ್ಣ ನೇತೃತ್ವದಲ್ಲಿ ಹುಂಡಿ ಹಣದ ಎಣಿಕೆ ಕಾರ್ಯ ನಡೆಸಲಾಯಿತು. ನಂಜನಗೂಡಿನ

ದೇಶ

ಮಹಿಳಾ ಮೀಸಲಾತಿ ಜಾರಿ ಖಚಿತ, ಕ್ಷೇತ್ರ ಪುನರ್‌ ವಿಂಗಡಣೆ ಉಚಿತ : ಲೋಕಸಭೆಯಲ್ಲಿ ಪ್ರಧಾನಿ ಅಭಯ

ನವದೆಹಲಿ: ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ಪಡೆದು, ಯಾವುದೇ ರಾಜ್ಯಕ್ಕೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಭರವಸೆ ನೀಡಿದ್ದಾರೆ. ಈನಡುವೆ, ಮಹಿಳಾ ಮೀಸಲಾತಿ ಜಾರಿ ಮಸೂದೆಯನ್ನು ಜಾರಿ ಮಾಡಲು ಎಲ್ಲರು

ಮೈಸೂರು

ʻಒಳಗೊಳ್ಳುವಿಕೆಯ ಜೀವನʼ ವಿ-ಕೇರ್ ಸಂಸ್ಥೆಯಿಂದ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ

ಮೈಸೂರು: ಸಂವಿಧಾನ ಶಿಲ್ಪಿಬಾಬಾ ಸಾಹೇಬ್ ಅಂಬೇಡ್ಕರ್ ರವರ ಜನುಮದಿನದಂದು ವಿ ಕೇರ್ ಸಂಸ್ಥೆಯು ಮಕ್ಕಳಿಗಾಗಿ ” ಒಳಗೊಳ್ಳುವಿಕೆಯ ಜೀವನ ” ದ ಆಶಯವನ್ನು ಹೊತ್ತ ಉಚಿತ ಬೇಸಿಗೆ ಶಿಬಿರವನ್ನು ಮಕ್ಕಳಿಗೆ ಅರ್ಪಿಸು ವುದರ ಮೂಲಕ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿತು. ಸಮತಾ

Call Now Button