Online News in ಕನ್ನಡ

Author name: ವಿಕಾಸ

ಶಿಕ್ಷಣ

ಖಾಸಗಿ ಶಾಲೆಗಳಿಗೆ ಸಮಾನವಾಗಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ ಬದ್ಧ

ಬೆಂಗಳೂರು, ಆಗಸ್ಟ್ 18- ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಹಾಗೂ ಶೌಚಾಲಯಗಳ ನಿರ್ವಹಣೆಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‌ಗೆ ತಿಳಿಸಿದರು. ಸದಸ್ಯ ಅನಿಲ್‌ ಕುಮಾರ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ […]

ಆಟೋಟ

ಏಷಿಯನ್ ಗೇಮ್ಸ್‍ನಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುವಿಗೆ ಸಿಎಂ ಅಭಿನಂದನೆ

ಬೆಂಗಳೂರು, ಆಗಸ್ಟ್ 18- ಇತ್ತೀಚೆಗೆ ನಡೆದ ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಭಾರತದ ಪ್ರಪ್ರಥಮ‌ ಸರ್ಫರ್, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮುರುಡಿ ತಾಂಡಾದ ಯುವಕ ರಮೇಶ್ ಬೂದಿಹಾಳ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.‌ರಾಜ್ಯದ

ರಾಜ್ಯ

ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲೂಕುಗಳ ರಚನೆ ಇಲ್ಲ: ಕಂದಾಯ ಸಚಿವರ ಸ್ಪಷ್ಟನೆ

ಬೆಂಗಳೂರು- ರಾಜ್ಯದಲ್ಲಿ ಸದ್ಯಕ್ಕೆ ಹೊಸ ತಾಲ್ಲೂಕುಗಳ ರಚನೆಯ ಪ್ರಸ್ತಾವ ಇಲ್ಲ. ಈಗಾಗಲೇ ರಚನೆಯಾಗಿರುವ ತಾಲ್ಲೂಕುಗಳಿಗೆ ಮೂಲಸೌಲಭ್ಯ ಕಲ್ಪಿಸುವುದು ನಮ ಆದ್ಯತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ತಮ ಕ್ಷೇತ್ರಕ್ಕೆ ಸೇರಿದ

ಮೈಸೂರು

ಮೈಸೂರು-ಚಾ.ನಗರದ ತಾಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ 2 ಆಂಬ್ಯುಲೆನ್ಸ್ ಕೊಡುಗೆ

ಬೆಂಗಳೂರು, ಆಗಸ್ಟ್ 18- ಮೈಸೂರು, ಚಾಮರಾಜನಗರ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಕಡ್ಡಾಯವಾಗಿ ಎರಡು ಆ್ಯಂಬುಲೆನ್‌್ಸಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸದಸ್ಯ ಡಾ.ಯತೀಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಅವರು,

ರಾಜ್ಯ

ಬಿಪಿಎಲ್ ಒಳಗೆ ಸೇರಿರುವ ಎಪಿಎಲ್‍ಗಳಿಗೆ ಬ್ರೇಕ್…! ಅಧಿವೇಶನದ ಬಳಿಕ ಕಾರ್ಯಾಚರಣೆ

ಬೆಂಗಳೂರು, ಆಗಸ್ಟ್ 18- ಬಿಪಿಎಲ್‌ ಪಡಿತರಚೀಟಿ ಒಳಗೆ ಸೇರ್ಪಡೆಯಾಗಿರುವ ಎಪಿಎಲ್‌ ಫಲಾನುಭವಿಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಅಧಿವೇಶನ ಮುಗಿದ ನಂತರ ಪ್ರಾರಂಭಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಸದಸ್ಯರಾದ ಪ್ರತಾಪ್‌ ಸಿಂಹ ನಾಯಕ್‌ ಹಾಗೂ ಡಾ.ಯತೀಂದ್ರ

ಉತ್ತರ ಕನ್ನಡ

ಉತ್ತರ ಕರ್ನಾಟಕ ಹಾಲು ಒಕ್ಕೂಟ: ರೈತರ ಪಾಲಿನ ಹಣ ನಿಗಧಿಯಲ್ಲಿ ತಾರತಮ್ಯ

ಬೆಂಗಳೂರು (ಉತ್ತರ ಕರ್ನಾಟಕ) ಆಗಸ್ಟ್ 18, ಕರ್ನಾಟಕ ಹಾಲು ಮಹಾಮಂಡಳಗಳ ಪೈಕಿ ಉತ್ತರ ಕರ್ನಾಟಕ ಭಾಗದ ಒಕ್ಕೂಟಗಳಲ್ಲಿ ರೈತರಿಗೆ ಪಾವತಿಸುವ ಹಾಲು ಖರೀದಿ ದರ ಅತ್ಯಂತ ಕಡಿಮೆ ಇದ್ದು, ರಾಜ್ಯಾದ್ಯಂತ ಏಕರೂಪದ ದರ ನಿಗದಿಪಡಿಸಬೇಕು ಎಂದು ವಿಧಾನಸಭೆಯಲ್ಲಿಂದು ಒತ್ತಾಯಿಸಲಾಯಿತು. ಪ್ರಶ್ನೋತ್ತರದ ಅವಧಿಯಲ್ಲಿ

ಆರೋಗ್ಯ

ಹೆಚ್ಚುತ್ತಿರುವ ಹೃದಯಾಘಾತ: ರಾಜ್ಯ ವೈದ್ಯಕೀಯ ಸಚಿವರು ಸದನದಲ್ಲಿ ಹೇಳಿದ್ದೇನು ?

ಬೆಂಗಳೂರು- ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ. ಕಾಂಗ್ರೆಸ್ ಸದಸ್ಯ

ಚಾಮರಾಜನಗರ

ಧರ್ಮಸ್ಥಳ ಪ್ರಕರಣ: ನಾಳೆ ಸದನದಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ ಉತ್ತರ !!!

ಚಾಮರಾಜನಗರ, ಆಗಸ್ಟ್ 17, ಧರ್ಮಸ್ಥಳದಲ್ಲಿ ಮೃತ ದೇಹಗಳ ಅಸ್ಥಿಪಂಜರ ಶೋಧನೆಗೆ ಸಂಬಂಧಿಸಿದಂತೆ ಈವರೆಗೆ ಎಸ್‍ಐಟಿ ನಡೆಸಿರುವ ತನಿಖೆ ಮತ್ತು ಪ್ರತಿಪಕ್ಷಗಳು ಮಾಡುತ್ತಿರುವ ಆರೋಪಗಳಿಗೆಲ್ಲ ನಾಳೆ (ಆ.18) ಸದನದಲ್ಲಿ ಉತ್ತರ ನೀಡುತ್ತೇನೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮೈಸೂರು

ಮೈಸೂರಿನಲ್ಲಿ  ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಆರಂಭ

ಮೈಸೂರು, ಆಗಸ್ಟ್‌ 17, 2025- ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಉದ್ಘಾಟಿಸಿದರು. ಬೆಂಗಳೂರಿನ ಎಪಿಕ್‌ ಎಂಟರ್‌ ಪ್ರೈಸನ್‌ ವತಿಯಿಂದ

ಮಂಡ್ಯ

ತನಿಖಾ ಪತ್ರಿಕೋದ್ಯಮ ಅಡುಗೆ ಮನೆಯಿಂದ ಬೆಡ್ ರೂಮ್ ಕಡೆಗೆ ತಿರುಗಿದೆ: ಕೆ.ವಿ.ಪಿ

ಪತ್ರಿಕೋದ್ಯಮ ತನ್ನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳದಿದ್ದರೆ, ಪತ್ರಿಕೋದ್ಯಮವೇ ಸಮಸ್ಯೆಯಾಗಿ ಬೆಳೆಯುತ್ತದೆ: ಕೆ.ವಿ ಪ್ರಭಾಕರ್ ಆತಂಕ ಮಂಡ್ಯ ಆ17:  ನಾವು 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲೇ ನಮ್ಮ ದೇಶ ರಾಜಕೀಯ ನಾಯಕತ್ವದಿಂದ ಆರ್ಥಿಕ ನಾಯಕತ್ವದ ಕೈಗೆ ಜಾರಿರುವುದರ ಪರಿಣಾಮಗಳನ್ನು ಪತ್ರಕರ್ತರು ಪತ್ತೆ ಹಚ್ಚಬೇಕಿದೆ

Call Now Button