
ಸುಪ್ರೀಂ ಆದೇಶ: ನಟ ದರ್ಶನ್ ಸೇರಿ 6 ಮಂದಿ ಆರೋಪಿಗಳ ಜಾಮೀನು ರದ್ದು
ನವ ದೆಹಲಿ, ಆಗಸ್ಟ್ 14- ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕೊಲೆಯ ಆರೋಪ ಎದುರಿಸುತ್ತಿದ್ದ ನಟ ದರ್ಶನ್ ಮತ್ತು ಸಹಚರರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿ ಐತಿಹಾಸಿಕ ತೀರ್ಪು ನೀಡಿದೆ. ಅಲ್ಲದೆ, ಜೈಲುಗಳಲ್ಲಿ ಖೈದಿಗಳಿಗೆ ರಾಜ […]








