Online News in ಕನ್ನಡ

Author name: ವಿಕಾಸ

ಮೈಸೂರು

ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು

ಪಿಓಪಿ ಹಾಗೂ ರಾಸಾಯನಿಕ ಬಣ್ಣಗಳ ಗೌರಿ-ಗಣೇಶ ಮೂರ್ತಿಗಳನ್ನು ಮಾರಾಟ ಮಾಡಬಾರದು ಹಾಗೂ ಬಳಸಬಾರದು– ಡಾ ಪಿ.ಶಿವರಾಜು ಮೈಸೂರು ಆಗಸ್ಟ್ 12- ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು ಅವರು ಹೇಳಿದರು. […]

Main News ರಾಜಕೀಯ ರಾಜ್ಯ

ರಾಜಣ್ಣ ಅಮಾನತಿನ ಹಿಂದಿನ ಆಯಾಮ; ಮುಂದಿನ ಸಂದೇಶವೇನು..?

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ದಿನದಿಂದ ವಿವಾದಗಳಿಂದ ಗುರುತಿಸಿಕೊಂಡವರು ಕೆಎನ್ ರಾಜಣ್ಣ. ಆರಂಭದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಮೊದಲು ಧ್ವನಿ ಎತ್ತಿದವರು. ಇದರಿಂದ ಡಿಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವೆ ತೀವ್ರ ಅಸಮಾಧಾನ ಉಂಟಾಗಿತ್ತು. ಇದೀಗ ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಾರೆ.

vidanasowda
ರಾಜ್ಯ ಸರಕಾರ

ಒಳ ಮೀಸಲಾತಿ ತೀರ್ಮಾನದ ಬಳಿಕ ವೈದ್ಯ ಕಾಲೇಜುಗಳ ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು, ಆಗಸ್ಟ್ 11, 2025- ಒಳಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ವಿಧಾನ ಪರಿಷತ್ ನಲ್ಲಿ ಆಶ್ವಾಸನೆ ನೀಡಿದರು.

ಧಾರವಾಡ

ಜೈನ ದರ್ಮದ ಅವಹೇಳನ: ಗಿರೀಶ ಮಟ್ಟೇಣ್ಣವರ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್‌‍ ಠಾಣೆ ದೂರು

ಹುಬ್ಬಳ್ಳಿ, ಆಗಸ್ಟ್ 11, 2025-  ಜೈನ ದರ್ಮದ ಅವಹೇಳನೆ ಮಾಡಿರುವ ಗಿರೀಶ ಮಟ್ಟೇಣ್ಣವರ ಹಾಗೂ ಕುಡ್ಲ ಯುಟ್ಯೂಬರ್‌ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್‌‍ ಠಾಣೆ ದೂರು ನೀಡಲಾಗಿದೆ. ಗಿರೀಶ್‌ ಮಟ್ಟೆಣ್ಣವರ ಜೈನ್‌ ಧರ್ಮದ ಬಗ್ಗೆ ಅವಹೇಳನಕಾರಿ ಅಭಿಪ್ರಾಯ ಹಂಚಿಕೊಂಡಿದ್ದು ಇದು ಸಮುದಾಯದ

ರಾಜ್ಯ

ರಾಜ್ಯ ಅಧಿವೇಶನದಲ್ಲಿ ಡಾ. ಸರೋಜಾದೇವಿ, ಡಾ. ಕಸ್ತೂರಿ ರಂಗನ್, ಡಾ. ಸಿದ್ದಲಿಂಗಯ್ಯ ಅವರಿಗೆ ನುಡಿ ನಮನ

ಬೆಂಗಳೂರು, ಆಗಸ್ಟ್ 11, 2025, ಹಿರಿಯ ನಟಿ ಬಿ.ಸರೋಜಾದೇವಿ, ವಿಜ್ಞಾನಿ ಕಸ್ತೂರಿ ರಂಗನ್, ಸಾಹಿತಿಗಳಾದ ಜಿ.ಎಸ್.ಸಿದ್ದಲಿಂಗಯ್ಯ, ಹೆಚ್.ಎಸ್.ವೆಂಕಟೇಶ ಮೂರ್ತಿ ಹಾಗೂ ಚಿನ್ನಸ್ವಾಮಿ ಕ್ರೆಡಾಂಗಣದ ಬಳಿಯ ಕಾಲ್ತುಳಿತ, ಪಹಲ್ಗಾಮ್‍ ಉಗ್ರರ ದಾಳಿ ಮತ್ತು ಅಹಮದಾಬಾದ್‍ನ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ವಿಧಾನಮಂಡಲದ ಉಭಯ ಸದನಗಳಲ್ಲಿ

ವಿಜ್ಞಾನ

ಖ್ಯಾತ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು : ಕಾನೂನು ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು, ಆಗಸ್ಟ್ 11- ಖ್ಯಾತ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಮಂಡಿಸಿದ ಸಂತಾಪ ಸೂಚನಾ ನಿರ್ಣಯವನ್ನು

ದೇಶ

ಭಾರತೀಯ ಚುನಾವಣಾ ಆಯೋಗದ ಮುಂದೆ ಇಂಡಿಯಾ ಮೈತ್ರಿ ಕೂಟ ಪ್ರತಿಭಟನೆ

ನವದೆಹಲಿ, ಮೈಸೂರು, ಆಗಸ್ಟ್ 11- ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡು ಚುನಾವಣಾ ದುಷ್ಕೃತ್ಯಗಳನ್ನು ನಡೆಸುತ್ತಿದೆ ಎಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದ ವೇಳೆ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಬಳಿ ಭಾರೀ ಹೈಡ್ರಾಮಾ ನಡೆಯಿತು.

ರಾಜ್ಯ

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಪಾಲು ಶೇ. 12.63 ರಷ್ಟು ಮಾತ್ರ: ಕೇಂದ್ರ ಸರ್ಕಾರ ಒದಗಿಸಿರುವುದು 7468.86 ಕೋಟಿ ರೂ ಮಾತ್ರ: ಸಿ.ಎಂ ವಿವರಣೆ ಬೆಂಗಳೂರು ಆ, 11- ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ

ಮೈಸೂರು

ವಿಶ್ವ ವಿಖ್ಯಾತ ದಸರ: ಗಜಪಡೆಯಲ್ಲಿ 5465 ಕೆಜಿ ತೂಗುವ ಭೀಮ ಸ್ಟ್ರಾಂಗು

ಮೈಸೂರು, ಆಗಸ್ಟ್ 11,- ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆ ಇಂದು ಗಜಪಡೆಗೆ ತೂಕ ಪರೀಕ್ಷೆ ಮೊದಲ ಹಂತದ ತೂಕ ಪರೀಕ್ಷೆ.ಕಾಡಿನಿಂದ ನಾಡಿಗೆ ಬಂದ ನಂತರ ನಡೆಯುವ ಮೊದಲ ತೂಕ ಪರೀಕ್ಷೆ. ಭೀಮ – 5465 ಕೆಜಿ,  ಅಭಿಮನ್ಯು – 5360

ಮೈಸೂರು

ವಿಶ್ವವಿಖ್ಯಾತ ದಸರಾ ಉತ್ಸವದ ಪೋಸ್ಟರ್ ಬಿಡುಗಡೆಗೊಳಿಸಿದ ಮೈಸೂರು ಜಿಲ್ಲಾಡಳಿತ

ಮೈಸೂರು, ಆಗಸ್ಟ್ 10- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಇಂದು ಅರಮನೆ ಮಂಡಳಿಯಲ್ಲಿ ನಡೆದ ಕಾರ್ಯಕಾರಿ ಸಭೆಯ ಅಧ್ಯಕ್ಷತೆವಹಿಸಿ ದಸರಾ ಆಚರಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು

Call Now Button