Online News in ಕನ್ನಡ

Author name: ವಿಕಾಸ

ಮೈಸೂರು

ಅರಮನೆಗೆ ಆಗಮಿಸಿದ ದಸರಾ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಿದ ಜಿಲ್ಲಾಡಳಿತ

ಮೈಸೂರು, ಆಗಸ್ಟ್ 10-ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಭಾಗವಹಿಸುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಲ್ಲಿ ಇಳಿಸಂಜೆಯ ತಂಗಾಳಿಯ […]

ಮೈಸೂರು

ಮೈಸೂರಲ್ಲಿ ಇಂದಿರಾ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಿಎಂ-ಡಿಸಿಎಂ ಶಂಕುಸ್ಥಾಪನೆ

ಮೈಸೂರು, ಆ.9- ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಕಟ್ಟಡ “ಇಂದಿರಾಗಾಂಧಿ ಕಾಂಗ್ರೆಸ್ ಭವನ”ದ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಶನಿವಾರ ನೆರವೇರಿಸಿದರು. ಸಚಿವರಾದ ಎಚ್ ಸಿ ಮಹದೇವಪ್ಪ, ವೆಂಕಟೇಶ್, ಗ್ಯಾರಂಟಿ ಯೋಜನೆಗಳ

ರಾಜ್ಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ : ಸಿಎಂ ಸಿದ್ದರಾಮಯ್ಯ

ಮೈಸೂರು, ಆಗಸ್ಟ್  09- ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣ ದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ

ಮೈಸೂರು

ಈ ಬಾರಿ ದಸರಾ ದೀಪಾಲಂಕಾರ ಇನ್ನಷ್ಟು ಆಕರ್ಷಕ ಮತ್ತು ನವನೂತನ

ವಿದ್ಯುತ್‌ ಗುತ್ತಿಗೆದಾರರಿಗೆ ಸೆಸ್ಕ್‌ ಎಂಡಿ ಸೂಚನೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ಮೈಸೂರು, ಆಗಸ್ಟ್‌ 9, 2025- ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್‌ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ

ಮೈಸೂರು

ವೈ.ರಾಮಕೃಷ್ಣ ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯ

ಮೈಸೂರು, ಆ.09 – ವೈ. ರಾಮಕೃಷ್ಣ ಅವರು ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್. ಮುನಿಯಪ್ಪ

ದೇಶ

ದೆಹಲಿಯ ಕೆಂಪು ಕೋಟೆಯಲ್ಲಿ ಬುಲೆಟ್ ಶೆಲ್‍ಗಳು ಪತ್ತೆ: ಹೈ ಅಲರ್ಟ್ ಘೋಷಣೆ

ನವದೆಹಲಿ- ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲೇ ಕೆಂಪು ಕೋಟೆಯಲ್ಲಿ ಬುಲೆಟ್ ಶೆಲ್‍ಗಳು ಪತ್ತೆಯಾಗಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಅವುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಇದಲ್ಲದೆ, ಒಂದು ಸಕ್ರ್ಯೂಟ್

ದೇಶ

ಅಮೇರಿಕಾ ತೆರಿಗೆ: ಭಾರತದ ವಿದೇಶಾಂಗ ನೀತಿ ವಿಪತ್ತು: ಎಐಸಿಸಿ ಅಧ್ಯಕ್ಷ ಖರ್ಗೆ

ನವದೆಹಲಿ, ಆಗಸ್ಟ್ 7, 2025 -ಅಮೆರಿಕದ ಅಧ್ಯಕ್ಷ  ಟ್ರಂಪ್ ಭಾರತೀಯ ಸರಕುಗಳ ಮೇಲೆ ಶೇ. 50 ರಷ್ಟು ಸುಂಕ ವಿಧಿಸುವ ನಿರ್ಧಾರವು ವಿದೇಶಾಂಗ ನೀತಿಯ ವಿಪತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಮತ್ತು ಅದನ್ನು ಹೇಗೆ ಎದುರಿಸಬೇಕೆಂದು ಮೋದಿ

ಮೈಸೂರು

ಬೌದ್ಧಿಕ ದಿವಾಳಿತನ ಪ್ರದರ್ಶಿಸುವ ಪ್ರತಾಪ್ ಸಿಂಹ: ಎಸ್‍ಡಿಪಿಐ ಮುಖ್ಯಸ್ಥರ ಆರೋಪ

ಮೈಸೂರು :ಆಗಸ್ಟ್ 7, 2025, ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು

ಉತ್ತರ ಕನ್ನಡ

ಧರ್ಮಸ್ಥಳ: ಪತ್ರಕರ್ತರ ಮೇಲೆ ಹಲ್ಲೆಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಖಂಡನೆ

ಬೆಂಗಳೂರು : ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್‍ ಗಳ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ನಟ ಪ್ರಕಾಶ್ ರಾಜ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್

ಶಿಕ್ಷಣ

`ಇಂದಿನ ವಿದ್ಯಾರ್ಥಿಗಳು ಮೂರು ಪ್ರಪಂಚವನ್ನು ಗೆಲ್ಲಬೇಕಾದ ಒತ್ತಡವಿದೆ’ : ಪತ್ರಕರ್ತ ಕೆ.ದೀಪಕ್

ದೀಪಾ ಸಂಯುಕ್ತ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣದಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಪ್ರಾಯ ಮೈಸೂರು, ಆ.7- 50 ವರ್ಷಗಳ ಹಿಂದೆ ನಾವು ಸಹಜ ಪ್ರಪಂಚದಲ್ಲಿ ಬದುಕುತಿದ್ದೆವು, ಇದರ ಜೊತೆಗೆ 20 ವರ್ಷಗಳ ಹಿಂದೆ ಸ್ಪರ್ಧಾತ್ಮಕ ಪ್ರಪಂಚ ಒಳಗೊಂಡಿತು. ಈಗ ಡಿಜಿಟಲ್

Call Now Button