
ಬೌದ್ಧಿಕ ದಿವಾಳಿತನ ಪ್ರದರ್ಶಿಸುವ ಪ್ರತಾಪ್ ಸಿಂಹ: ಎಸ್ಡಿಪಿಐ ಮುಖ್ಯಸ್ಥರ ಆರೋಪ
ಮೈಸೂರು :ಆಗಸ್ಟ್ 7, 2025, ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು








