
(ಆರ್.ಟಿ.ಒ)ಗೆ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ದಿಢೀರ್ ಭೇಟಿ
ಹಾಸನ (ಶಕಲೇಶಪುರ), ಆಗಸ್ಟ್ 5-ಸಕಲೇಶಪುರದ ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಛೇರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಕಚೇರಿಗೆ ಬಂದಾಗ ಸಮಸ್ಯೆ ಗಳನ್ನು ಕಾಲಮಿತಿಯೊಳಗೆ ಬಗೆಹರಿಸಿ







