
ಸಂಕೋಲೆಗಳಿಂದ ವಿಮುಕ್ತಿಗೆ ಶಿಕ್ಷಣ ಪ್ರಬಲ ಅಸ್ತ್ರ : ಸರಕಾರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮನುಷ್ಯ ಎಲ್ಲ ಸಂಕೋಲೆಗಳಿಂದ ವಿಮುಕ್ತನಾಗಲು ಶಿಕ್ಷಣವೊಂದೇ ಪ್ರಬಲ ಅಸ್ತ್ರ. ಹಾಗೆ ಶಿಕ್ಷಣವನ್ನು ಪಡೆದು ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ನೀಡಿದರಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಮಾಜ ಕಲ್ಯಾಣ ಇಲಾಖೆ […]








