
ರಾಜ್ಯ ರೇಷ್ಮೆ ಸಂಶೋಧನಾ ಸಂಸ್ಥೆಯಲ್ಲಿ 66 ಹುದ್ದೆ ನೇಮಕ
ಭಾರತ ಸರ್ಕಾರದ ಜವಳಿ ಸಚಿವಾಲಯ ಅಧೀನದ ಸೆಂಟ್ರಲ್ ಸಿಲ್ಕ್ ಬೋರ್ಡ್ ನಿರ್ದೇಶನದಲ್ಲಿ ಕೆಲಸ ಮಾಡುವ ಸೆಂಟ್ರಲ್ ಸಿಲ್ಕ್ ಟೆಕ್ನಾಲಾಜಿಕಲ್ ರಿಸರ್ಚ್ ಸಂಸ್ಥೆ ಇದೀಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಪದನಾಮ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆತಿದೆ. ರಾಮನಗರ, ಧಾರವಾಡ, ಚಿಕ್ಕಬಳ್ಳಾಪುರದ








