
ಸಮಾಜವಾದ – ಜಾತ್ಯತೀತ ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ
ಮೈಸೂರು : ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ “ಸಮಾಜವಾದ” ಮತ್ತು “ಜಾತ್ಯತೀತ” ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ





