
ಬಾಲಿವುಡ್ ಗಾಯಕ ಪ್ರೀತಮ್ ಹಾಡಿನ ಮೋಡಿಗೆ ಮಿಡಿದ ಮೈಸೂರು..!
ಮೈಸೂರು: ಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ ಹಾಗೂ ಗಾಯಕ ಪ್ರೀತಮ್ ಚಕ್ರವರ್ತಿ ಗಾನಸುಧೆಗೆ ಮೈಸೂರು ಜನತೆ ಫಿದಾ ಆಗಿ ಕುಣಿದು ಕುಪ್ಪಳಿಸಿದರು. ನಗರದ ಹೊರವಲಯದ ಉತ್ತನಹಳ್ಳಿ ಬಳಿ ಆಯೋಜಿಸಿರುವ ಯುವ ದಸರಾ ವೇದಿಕೆಯಲ್ಲಿ ಗಾಯಕ ಪ್ರೀತಮ್ ಬರುತ್ತಿದ್ದಂತೆ ಯುವ ಸಮೂಹ ಶಿಳ್ಳೆ […]








