
ನಾಡಹಬ್ಬಕ್ಕೆ ನಾಡದೊರೆಗೆ ಆಹ್ವಾನ ನೀಡಿದ ಮೈಸೂರು ಜಿಲ್ಲಾಡಳಿತ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು ಆಹ್ವಾನ ನೀಡಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಫಲಪುಷ್ಪ ನೀಡಿ ರೇಷ್ಮೆ ಶಾಲು, […]

