
ದಸರಾ ವಸ್ತು ಪ್ರದರ್ಶನಕ್ಕೆ ಬಂದ ಮಾದಪ್ಪ, ಟಿಪ್ಪು, ಕಿತ್ತೂರು ರಾಣಿ ಚನ್ನಮ್ಮ…!
ಮೈಸೂರು: ದಸರಾ ವಸ್ತು ಪ್ರದರ್ಶನದ ಮಹಿಳಾ ಮತ್ತು ಮಕ್ಕಳ ಉಪ ಸಮಿತಿ ವತಿಯಿಂದ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ 5 ರಿಂದ 10 ವರ್ಷದೊಳಗಿನ ಹಾಗೂ 11 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ವೇಷ–ಭೂಷಣ ಸ್ಪರ್ಧಾ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಮಕ್ಕಳಲ್ಲಿನ […]








