
ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಜೋ ಸೈಮನ್ ಹಠಾತ್ ನಿಧನ
ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ, ಸಾಹಸ ಸಿಂಹ ಖ್ಯಾತಿಯ ಜೋ ಸೈಮನ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಯಿತು. ೮೦ ವರ್ಷದ ಜೋ ಸೈಮನ್ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ […]








