Online News in ಕನ್ನಡ

ಹೊಸ ಚಿತ್ರ

ಮೈಸೂರು ಸಿನಿಮಾ ಹೊಸ ಚಿತ್ರ

ಕೊನೆಗೂ “ಡಿ“ ಗೆ ಸಿಕ್ಕಿತು ಫೆಬ್ರವರಿಯಲ್ಲಿ ಬಿಡುಗಡೆಯ ಭಾಗ್ಯ

ತಿರುಮಲೇಶ್ ವಿ ನಿರ್ದೇಶನದ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ “ಆಪರೇಶನ್ ಡಿ” ಚಿತ್ರವನ್ನು 2026 ಫೆಬ್ರವರಿ ಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದಾರೆ. ಹಿಂದೆ ಬಿಡುಗಡೆಗೊಂಡಿದ್ದ ಟೀಸರ್ ಗೆ […]

ಸಿನಿಮಾ ಹೊಸ ಚಿತ್ರ

ಉಗ್ರಂ ಆಯ್ತು ಈಗ ಶ್ರೀಮುರುಳಿ ಹೊಸ ಸಿನಿಮಾ ಉಗ್ರಾಯುಧಮ್

ಬೆಂಗಳೂರು: ಜಯರಾಮ್ ದೇವಸಮುದ್ರ ನಿರ್ಮಾಣದ ಏಳು ಶತಮಾನಗಳ ಹಿಂದಿನ ಈ ಪಿರಿಯಾಡಿಕ್ ಡ್ರಾಮ ಕಥಾನಕಕ್ಕೆ‌ ಆಕ್ಷನ್ ಕಟ್ ಹೇಳುತ್ತಿದ್ದಾರೆ ಪುನೀತ್ ರುದ್ರನಾಗ್. ಇದರ ಟೈಟಲ್‌ ಉಗ್ರಾಯುಧಮ್‌. ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ

ಸಿನಿಮಾ ಹೊಸ ಚಿತ್ರ

ಮೈಸೂರಿನಲ್ಲಿ ಮಾಸ್ಕ್‌ ಮ್ಯಾನ್‌; ಗ್ರೀನ್‌ ಚಿತ್ರತಂಡದ ವಿನೂತನ ಪ್ರಚಾರ

ಮೈಸೂರು:  ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ “ಗ್ರೀನ್” ಚಿತ್ರ ತೆರೆಗೆ ಬರಲು ಅಣಿಯಾಗಿದೆ. ನಿಶಾಂತ್ ಎನ್ ಎನ್ ಒಡೆತನದ ಹೊಸ ಚಿತ್ರ ನಿರ್ಮಾಣ ಸಂಸ್ಥೆ ಗುನಾದ್ಯ ಪ್ರೊಡಕ್ಷನ್ಸ್ “ಗ್ರೀನ್”

ಸಿನಿಮಾ ಹೊಸ ಚಿತ್ರ

ಅರ್ಜುನ್ ಸರ್ಜಾ-ಐಶ್ವರ್ಯ ಅಭಿನಯದ ಮಫ್ತಿ ಪೊಲೀಸ್ ಟೀಸರ್ ರಿಲೀಸ್

ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಮತ್ತು ಐಶ್ವರ್ಯ ರಾಜೇಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಮಫ್ತಿ ಪೊಲೀಸ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಿ.ಎಸ್. ಆರ್ಟ್ಸ್ ನಿರ್ಮಿಸಿರುವ ಈ ಚಿತ್ರವನ್ನು ನಿರ್ಮಾಪಕ ಜಿ. ಅರುಲ್ ಕುಮಾರ್ ಪ್ರಸ್ತುತಪಡಿಸಿದ್ದಾರೆ. ದಿನೇಶ್ ಲೆಟ್ಚುಮನನ್ ನಿರ್ದೇಶನದ ಚೊಚ್ಚಲ

ಸಿನಿಮಾ ಹೊಸ ಚಿತ್ರ

ಪ್ರೇಕ್ಷಕರ ಹೃದಯ ಗೆದ್ದ ಏಳುಮಲೆ ಚಿತ್ರ; ಚಿತ್ರತಂಡದಲ್ಲಿ ಮನೆ ಮಾಡಿದ ಸಂಭ್ರಮ

ಬೆಂಗಳೂರು: ಈ ವರ್ಷದ ಮತ್ತೊಂದು ಒಳ್ಳೆ ಸಿನಿಮಾಗಳ ಸಾಲಿಗೆ ಏಳುಮಲೆ ಸೇರ್ಪಡೆಗೊಂಡಿದೆ. ನಿರ್ದೇಶಕರಾಗಿ ಗೆದ್ದಿರುವ ತರುಣ್ ಸುಧೀರ್ ನಿರ್ಮಾಪಕರಾಗಿಯೂ ಸಕ್ಸಸ್ ಕಂಡಿದ್ದಾರೆ. ಅವರ ನಿರ್ಮಾಣದಲ್ಲಿ ಬಂದಿರುವ ಏಳುಮಲೆ ಚಿತ್ರಕ್ಕೆ ಪ್ರೇಕ್ಷಕರ ವಲಯದಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ನಾಯಕ ರಾಣಾ ಹಾಗೂ ನಾಯಕಿ

ಸಿನಿಮಾ ಹೊಸ ಚಿತ್ರ

ಕರಾವಳಿ ಸೊಬಗು ಹೊತ್ತ ʼದಿಂಸೋಲ್’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಬೆಂಗಳೂರು: ‘ದಿಂಸೋಲ್’ ಹೀಗೊಂದು ವಿಭಿನ್ನ ಟೈಟಲ್‌ನ ಅದ್ದೂರಿ ಸಿನಿಮಾ ರೆಡಿಯಾಗುತ್ತಿದೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಿನಿಮಾದ ಭರ್ಜರಿ ಪೋಸ್ಟರ್ ರಿಲೀಸ್ ಆಗಿತ್ತು. ಇದೀಗ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದು ಸಖತ್ ಇಂಟ್ರೆಸ್ಟಿಂಗ್ ಆಗಿದೆ. ನಾಗೇಂದ್ರ ಗಾಣಿಗ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ

ಸಿನಿಮಾ ಹೊಸ ಚಿತ್ರ

ಚಿತ್ರೀಕರಣ ಮುಗಿಸಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾದ ಪ್ರಜ್ವಲ್‌ ಕರಾವಳಿ

ಬೆಂಗಳೂರು: ‘ಕರಾವಳಿ…’ ಭಾರಿ ನಿರೀಕ್ಷೆ ಮೂಡಿಸಿರುವ ಕನ್ನಡದ ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಸದ್ಯ ಚಿತ್ರೀಕರಣ ಮುಗಿಸುವ ಮೂಲಕ ಕರಾವಳಿ ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಲಗ್ಗೆ ಇಡಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕರಾವಳಿ ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿದೆ. ಇತ್ತೀಚಿಗಷ್ಟೆ

ಸಿನಿಮಾ ಹೊಸ ಚಿತ್ರ

ತೆಲುಗು ಚಿತ್ರ ರಂಗಕ್ಕೆ ಕೆವಿಎನ್ ಎಂಟ್ರಿ; ಮೆಗಾಸ್ಟಾರ್‌ಗೆ ಚಿತ್ರ ನಿರ್ಮಾಣ

ಬೆಂಗಳೂರು: ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ.

ಸಿನಿಮಾ ಹೊಸ ಚಿತ್ರ

ಐತಿಹಾಸಿಕ ಚಿತ್ರದಲ್ಲಿ “ಜಗಡ”ನಾದ ಡಾಲಿ ಧನಂಜಯ್‌..!

ಬೆಂಗಳೂರು:  ಸ್ವಾತಂತ್ರ್ಯ ವೀರರ ಕಥಾಹಂದರವನ್ನು ಹೊಂದಿರುವ ಮತ್ತೊಂದು ಚಿತ್ರ ಬೆಳ್ಳಿತೆರೆಯ ಮೇಲೆ ಕಾಣಿಸಿಕೊಳ್ಳಲು ಅಣಿಯಾಗುತ್ತಿದೆ. ವಿಭಿನ್ನ ಪಾತ್ರಗಳನ್ನು ಮಾಡಿ ಸೈ ಎನ್ನಿಸಿಕೊಂಡಿರುವ ಬಹುಮುಖ ಪ್ರತಿಭೆಯ ನಟ ಡಾಲಿ ಧನಂಜಯ್‌ ಮೊದಲ ಬಾರಿಗೆ ಐತಿಹಾಸಿ ಚಿತ್ರಕ್ಕೆ ಬಣ್ಣ ಹಚ್ಚಿದ್ದು, ಕೈಯಲ್ಲಿ ಕೊಳ್ಳಿ ಹಿಡಿದುಕೊಂಡು

Call Now Button