Online News in ಕನ್ನಡ

ಸಂವಿಧಾನ

ಆಶಯ ಸಂವಿಧಾನ

ಭಾರತದ ಸಂವಿಧಾನ ತಾಯಿ ಇದಂತೆ: ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ  ಬಣ್ಣನೆ

ಮೈಸೂರು: ಭಾರತ ಸಂವಿಧಾನ ತಾಯಿ ಇದ್ದಂತೆ, ಪ್ರತಿಯೊಬ್ಬ ಭಾರತೀಯನಿಗೂ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ,ಆರ್ಥಿಕ ಹಾಗೂ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಿ, ಸಮಾಜದಲ್ಲಿ ಹೇಗೆ ಬದುಕಬೇಕೆಂಬುದನ್ನು ಅದು ಕಲಿಸಿಕೊಡುತ್ತದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. ನಗರದ ಕುವೆಂಪುನಗರದ ತಪೋನಂದನ ಉದ್ಯಾನವನ ಬಳಗದ ವತಿಯಿಂದ ಸೋಮವಾರ […]

ಆಶಯ ಸಂವಿಧಾನ

77ನೇ ಗಣರಾಜ್ಯೋತ್ಸವ ಆಚರಣೆ : ರಾಜ್ಯಕ್ಕೆ ಸಿಎಂ ಸಿದ್ದರಾಮಯ್ಯ ನೀಡಿದ ಸಂದೇಶ ಏನು ?

ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶದ ವಿವರ : 1) ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. 2) ಭಾರತವು ತನ್ನನ್ನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು ಇದೇ ಜನವರಿ 26ಕ್ಕೆ 76 ವರ್ಷಗಳು ಪೂರ್ಣಗೊಂಡಿದೆ. 77ನೇ

ಆಶಯ ಸಂವಿಧಾನ

ಭೀಮ ಬಲ ಬಳಗದಿಂದ ಸಂವಿಧಾನ @ 75 ಸಂಭ್ರಮಕ್ಕೆ ಕಾಲ್ನಡಿಗೆ ಜಾಥಾ

ಮೈಸೂರು: ‘ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದ ವಿಶೇಷವಾಗಿ ‘ಭೀಮ ಬಲ ಬಳಗ’ ತಂಡದಿಂದ ಇಂದು ಆಯೋಜಿಸಿದ್ದ ವಾಕಾಥಾನ್ ಕಾರ್ಯಕ್ರಮವು ಸುಮಾರು 200 ಜನಗಳು ಭಾಗವಹಿಸುವ ಮೂಲಕ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಗೆ ಕ್ರಾಫರ್ಡ್ ಭವನದ ಬಳಿಯಲ್ಲಿರುವ

ಸಂವಿಧಾನ

ದಲಿತ ಮಹಿಳೆ ಎಂಬ ಕಾರಣಕ್ಕೆ ಶಾಲೆಯಲ್ಲಿ ಅಡುಗೆ ಮಾಡಲು ತಡೆ : ಆರೋಪಿಗಳಿಗೆ 2 ವರ್ಷ ಜೈಲು

ತಮಿಳುನಾಡು: ಏಳು ವರ್ಷಗಳ ಹಿಂದೆ ಇಲ್ಲಿನ ತಿರುಪುರ ಸರಕಾರಿ ಶಾಲಾ ಮಕ್ಕಳಿಗೆ ಅಡುಗೆ ತಯಾರಿಸದಂತೆ ದಲಿತ ಮಹಿಳೆಯನ್ನು ತಡೆದು ಅವಮಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗಳಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಎಸ್‍ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ

ಆಶಯ ಸಂವಿಧಾನ

ಸಂವಿಧಾನದಲ್ಲಿ ಅಸಮಾನತೆ, ಮನುಷ್ಯ ವಿರೋಧಿ ಪದ್ಧತಿಗೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ

ಆಶಯ ಸಂವಿಧಾನ

ಸಂವಿಧಾನವು ಸದೃಢ ಪ್ರಜಾಪ್ರಭುತ್ವದಕ್ಕೆ ಅಡಿಪಾಯ ಹಾಕಿದೆ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನವದೆಹಲಿ: ಸದೃಢ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಸಾಂವಿಧಾನಿಕ ಕರ್ತವ್ಯಗಳನ್ನು ದೇಶದ ನಾಗರಿಕರು ಪೂರೈಸಬೇಕು. ಅದರಲ್ಲೂ ಮತದಾನದ ಪ್ರಕ್ರಿಯೆಯಲ್ಲಿ ಹೆಚ್ಚಿನ ನಾಗರಿಕರು ಭಾಗವಹಿಸುವುದರಿಂದ ಪ್ರಜಾಪ್ರಭುತ್ವ ಸದೃಢಗೊಳ್ಳಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸಂವಿಧಾನ ದಿನದ ಅಂಗವಾಗಿ ಬುಧವಾರ ದೇಶದ ನಾಗರಿಕರಿಗೆ

ಸಂವಿಧಾನ

ಸಂವಿಧಾನ ದಿನದ ಮುನ್ನಾ ದಿನ ರಾಮ ರಾಜ್ಯದ ಘೋಷಣೆ ಸರಿಯೆ ?

ಕಾಲಮಾನ-7 ಕೆ.ದೀಪಕ್, ಪ್ರಧಾನ ಸಂಪಾದಕ, ವಿಜಯಕಾಲ ನವೆಂಬರ್ 26 ಭಾರತದ ಭವಿಷ್ಯವನ್ನು ಬದಲಿಸಿದ ದಿನ. ಸಂವಿಧಾನ ಶಿಲ್ಪ ಡಾ. ಬಿ.ಆರ್. ಅಂಬೇಡ್ಕರ್ ಬರೆದ `ಭಾರತದ ಸಂವಿಧಾನ’ವನ್ನು ನಮಗೆ ನಾವೇ ಅರ್ಪಿಸಿಕೊಂಡು, ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡ ದಿನ. ಹಾಗಾಗಿ ಪ್ರತಿಯೊಬ್ಬ ಭಾರತೀಯ ಪ್ರಜೆಯೂ

ಆಶಯ ಸಂವಿಧಾನ

ಸಂವಿಧಾನ ರಕ್ಷಣೆಗೆ ಜಾಗೃತಿ ಸಮಾವೇಶ : ನವೆಂಬರ್ 26 ರಂದು ಮೈಸೂರಿನಲ್ಲಿ ಆಯೋಜನೆ

  ತಿ.ನರಸೀಪುರ:-ನವಂಬರ್ 26 ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ-ಭೀಮವಾದ (ರಿ) ರಾಜ್ಯ ಸಮಿತಿ, ಬೆಂಗಳೂರು ಇವರ ವತಿಯಿಂದ ಸಂವಿಧಾನ ರಕ್ಷಣೆಯ ಜಾಗೃತಿ ಸಮಾವೇಶವನ್ನು ಮೈಸೂರು ಮಾನಸಗಂಗೋತ್ರಿಯ ಲಲಿತಕಲೆಗಳ

ಕಾನೂನು ಮೈಸೂರು ಸಂವಿಧಾನ

ನಿರಂತರ ಕಲಿಕೆ, ಆಸಕ್ತಿಯಿಂದ ಉತ್ತಮ ವಕೀಲರಾಗಲು ಸಾಧ್ಯ

ಮೈಸೂರು: ಹುಟ್ಟಿನಿಂದ ಸಾಯುವವರೆಗೂ ಎಲ್ಲರಿಗೂ ಕಾನೂನು ಅನ್ವಯವಾಗುತ್ತದೆ. ಇಂತಹ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ನಿರಂತರ ಕಲಿಕೆ ಮತ್ತು ಆಸಕ್ತಿಯಿಂದ ಸಮಾಜದಲ್ಲಿ ಉತ್ತಮ ವಕೀಲರಾಗಲು ಸಾಧ್ಯ ಎಂದು ಕನ್ನಡ ಪ್ರಭ ಕಾರ್ಯನಿರ್ವಾಹಕ ಸಂಪಾದಕರಾದ ಅಂಶಿ ಪ್ರಸನ್ನ ಕುಮಾರ್‌ ತಿಳಿಸಿದರು. ನಗರದ ದಟ್ಟಗಳ್ಳಿಯಲ್ಲಿ ಇರುವ

Main News ಕಾನೂನು ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ; ನ.3ಕ್ಕೆ ದೋಷಾರೋಪ ನಿಗದಿ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ಮೇಲೆ ದೋಷಾರೋಪ ನಿಗದಿಯನ್ನು ನ್ಯಾಯಾಲಯವು ನವೆಂಬರ್ 3ಕ್ಕೆ ಮುಂದೂಡಿದೆ. ಎರಡನೇ ಆರೋಪಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದು ಆದರೆ ಕೆಲವೇ ನಿಮಿಷಕ್ಕೆ ವಿಚಾರಣೆ ಮುಗಿದು

Call Now Button