
ನಿರಂತರ ಕಲಿಕೆ, ಆಸಕ್ತಿಯಿಂದ ಉತ್ತಮ ವಕೀಲರಾಗಲು ಸಾಧ್ಯ
ಮೈಸೂರು: ಹುಟ್ಟಿನಿಂದ ಸಾಯುವವರೆಗೂ ಎಲ್ಲರಿಗೂ ಕಾನೂನು ಅನ್ವಯವಾಗುತ್ತದೆ. ಇಂತಹ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ನಿರಂತರ ಕಲಿಕೆ ಮತ್ತು ಆಸಕ್ತಿಯಿಂದ ಸಮಾಜದಲ್ಲಿ ಉತ್ತಮ ವಕೀಲರಾಗಲು ಸಾಧ್ಯ ಎಂದು ಕನ್ನಡ ಪ್ರಭ ಕಾರ್ಯನಿರ್ವಾಹಕ ಸಂಪಾದಕರಾದ ಅಂಶಿ ಪ್ರಸನ್ನ ಕುಮಾರ್ ತಿಳಿಸಿದರು. ನಗರದ ದಟ್ಟಗಳ್ಳಿಯಲ್ಲಿ ಇರುವ […]

