Online News in ಕನ್ನಡ

ಸಂವಿಧಾನ

ಕಾನೂನು ದೇಶ ಸಂವಿಧಾನ ಸುದ್ದಿಗಳು

ಸುಪ್ರಿಂ ಕೋರ್ಟ್‌ ಸಿಜೆಐ ಬಿ.ಆರ್‌. ಗವಾಯಿ ಮೇಲೆ ಶೂ ಎಸೆದ ವಕೀಲ..!

ದೆಹಲಿ: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆದ ಘಟನೆ ಇಂದು ನಡೆದಿದ್ದು, ಶೂ ಎಸೆದ ವಕೀಲನನ್ನ ಪೊಲೀಸರು ಬಂಧಿಸಿದ್ದಾರೆ. ಇಂದು ವಿಚಾರಣೆ ವೇಳೆ ವಕೀಲ ರಾಜಶೇಖರ್ ಕಿಶೋರ್ ಎಂಬುವವರು ಮೇಲೆ ಶೂ ಎಸೆಯಲು ಪ್ರಯತ್ನಿಸಿದ್ದಾರೆ. ತಕ್ಷಣ […]

ಆಶಯ ಸಂವಿಧಾನ

ಸಂವಿಧಾನ ಪೀಠಿಕೆ ಮನೆ ಮನೆಗೂ ತಲುಪಿದಾಗ ಐಕ್ಯತೆ ಸಾಧ್ಯ; ಸಚಿವ ಎಚ್ ಸಿಎಂ

ಮೈಸೂರು: ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ ಪ್ರತಿ ಮನೆ ಮನೆಗೆ ತಲುಪಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ

ರಾಜಕೀಯ ಸಂವಿಧಾನ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬ್ಯಾಲೆಟ್‌ ಪೇಪರ್;‌ ಕಾನೂನು ತಿದ್ದುಪಡಿಗೆ ಒಪ್ಪಿಗೆ

ಬೆಂಗಳೂರು: ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಅಗತ್ಯ ಕಾನೂನು ತಿದ್ದುಪಡಿಗಳನ್ನು ತರುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ

ತಿದ್ದುಪಡಿ ರಾಜ್ಯ ಸಮಾಜಿಕ ಹಕ್ಕು

ಒಳ ಮೀಸಲಾತಿ ಕುರಿತಾಗಿ ಸದನದಲ್ಲಿ ಸಿಎಂ ಸಿದ್ದು ಮಾತು: ಹತ್ತು ಮುಖ್ಯ ಅಂಶಗಳಿವು…

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ನಾಗಮೋಹನ್‌ ದಾಸ್‌ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆ ಕೆಲ ಬದಲಾವಣೆಗಳೊಂದಿಗೆ ಅಂಗೀಕರಿಸಿದೆ. ಈ ಸಂಬಂಧ ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ವಿಸ್ತೃತವಾಗಿ ಮಾತನಾಡಿದ್ದು, ತಮ್ಮ ಸರ್ಕಾರದ ನಿಲುವು, ಒಳ

ರಾಜ್ಯ ಸಂವಿಧಾನ ಸಮಾಜಿಕ

ಒಳಮೀಸಲಾತಿ ಹೋರಾಟ ತಾರ್ಕಿಕ ಅಂತ್ಯಕ್ಕೆ; ಕಗ್ಗಂಟು ಬಿಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಯಾವುದೇ ವಿವಾದ, ಗೊಂದಲ ಇಲ್ಲದೇ ಒಳಮೀಸಲಾತಿ ಹಂಚಿಕೆಯನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಮಾಡಿದೆ. ನ್ಯಾ.ನಾಗಮೋಹನ್‌ ದಾಸ್‌ ಆಯೋಗ ನೀಡಿದ್ದ ವರದಿಯಲ್ಲಿ ಮಾಡಿದ್ದ 5 ಗುಂಪುಗಳಿಗೆ ಬದಲಾಗಿ ಎಡಗೈ, ಬಲಗೈ ಮತ್ತು ಇತರೆ ಎನ್ನುವ ಮೂರು ಗುಂಪುಗಳನ್ನಾಗಿ ಮಾಡಿ ಒಳಮೀಸಲಾತಿ ಹಂಚಿಕೆ

ಸಂವಿಧಾನ

ಭಾರತದ ಸಂವಿಧಾನ ಪೀಠಿಕೆ

  ಭಾರತದ ಪ್ರಜೆಗಳಾದ ನಾವು, ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ, ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸವiತೆಯನ್ನು

ಆಶಯ ರಾಜಕೀಯ ಸಂವಿಧಾನ

ಸಮಾಜವಾದ – ಜಾತ್ಯತೀತ  ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ

ಮೈಸೂರು : ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ “ಸಮಾಜವಾದ” ಮತ್ತು “ಜಾತ್ಯತೀತ” ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ

ಸಂವಿಧಾನ

ಭಾರತದ ಸಂವಿಧಾನದಲ್ಲಿ ಬಸವ ತತ್ವ ಅಡಗಿದೆ

ಮೈಸೂರು: ಭಾರತದ ಸಂವಿಧಾನ ಕೇವಲ ಕಾನೂನು ಕಾಯ್ದೆಗಳ ಪುಸ್ತಕವಲ್ಲ. ಅದರಲ್ಲಿ ಬಸವಾದಿ ಶರಣರ ಸಮಸಮಾಜ ನಿರ್ಮಾಣದ ಆಶಯ ಅಡಗಿದೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಅಭಿಪ್ರಾಯಪಟ್ಟರು. ಮೈಸೂರು ಶ್ರೀ ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕೊಡ ಮಾಡಿದ

Call Now Button