
ಒಳ ಮೀಸಲಾತಿ ಕುರಿತಾಗಿ ಸದನದಲ್ಲಿ ಸಿಎಂ ಸಿದ್ದು ಮಾತು: ಹತ್ತು ಮುಖ್ಯ ಅಂಶಗಳಿವು…
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆ ಕೆಲ ಬದಲಾವಣೆಗಳೊಂದಿಗೆ ಅಂಗೀಕರಿಸಿದೆ. ಈ ಸಂಬಂಧ ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ವಿಸ್ತೃತವಾಗಿ ಮಾತನಾಡಿದ್ದು, ತಮ್ಮ ಸರ್ಕಾರದ ನಿಲುವು, ಒಳ […]