Online News in ಕನ್ನಡ

ಸುದ್ದಿಗಳು

ರಾಜ್ಯ

ರಾಜ್ಯಕ್ಕೆ ಮತ್ತೆ ಅನ್ಯಾಯ : ಕಾವೇರಿ ನೀರು ಬಿಡುಗಡೆಗೆ ಸಿಡಬ್ಲ್ಯುಆರ್‌ಸಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಜೀವ ಜಲಾಶಯಗಳು ಬತ್ತಿ ಹೋಗಿರುವ ಬೆನ್ನ ಹಿಂದೆಯೆ ತಮಿಳುನಾಡಿಗೆ ಪ್ರತಿ ದಿನ 3500 ಕ್ಯೂಸೆಕ್ಸ್‌ ನೀರು ಬಿಡಲು ಸಿಡಬ್ಲ್ಯುಆರ್‌ಸಿ ಆದೇಶಿಸಿದೆ. ಈ ಸಂಬಂಧ ದೆಹಲಿಯಲ್ಲಿ 12 ವರ್ಷಗಳ ಬಳಿಕ ನಡೆದ ಸಭೆಯಲ್ಲಿ ಈ […]

ರಾಜ್ಯ

ಇಂದೇ ಸಚಿವ ಸಂಪುಟ ವಿರಸ್ತರಣೆ ಫೈನಲ್:‌ ಮಾಜಿ ಸಿಎಂ ಸಿದ್ದರಾಮಯ್ಯ ಸುಳಿವು

ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕಳೆದ 15 ದಿನಗಳಿಂದ ನಡೆಯುತ್ತಿದ್ದು, ಇಂದು ರಾತ್ರಿಯೇ ಸಚಿವರ ಪಟ್ಟಿ ಅಂತಿಮ ಪಡಿಸುವ ಸಾಧ್ಯತೆ ಇದೆ. ಈ ಸುಳಿವನ್ನು ನೀಡಿದವರು ಮಾಜಿ ಸಿಎಂ ಸಿದ್ದರಾಮಯ್ಯ. ಮೈಸೂರಿಗಿಂದು ಆಗಮಿಸಿದ್ದ

ರಾಜ್ಯ

ವೈಜ್ಞಾನಿಕ- ವೈಚಾರಿಕ ಶಿಕ್ಷಣಕ್ಕೆ ಹೊತ್ತು : ಮಾಜಿ ಸಿಎಂ ಸಿದ್ದರಾಮಯ್ಯ ಕರೆ

ನಂಜನಗೂಡು, ಜುಲೈ 1: ತಾಲೂಕಿನ ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠದಲ್ಲಿ ಮಹಾತ್ಮ ಶ್ರೀ ಗುರುಮಲ್ಲೇಶ್ವರರ 127ನೇ ಪುಣ್ಯಾರಾಧನೆ ಅಂಗವಾಗಿ ನಿರ್ಮಿಸಲಾದ ಬಸವ ಮಹಾದ್ವಾರ ಹಾಗೂ ಕಲ್ಯಾಣಿಯ ಲೋಕಾರ್ಪಣೆ ಜೊತೆಗೆ ಶ್ರೀ ಗುರುಮಲ್ಲೇಶ್ವರರ ರಥೋತ್ಸವ ಮತ್ತು ತೆಪ್ಪೋತ್ಸವಸೇರಿದಂತೆ ಧಾರ್ಮಿಕ ಹಾಗೂ

ರಾಜ್ಯ

ನಿಮ್ಮೊಂದಿಗೆ ನಾವಿದ್ದೇನೆ : ಶಾಸಕಕ ಪ್ರದೀಪ್‌ ಈಶ್ವರ್‌ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಭಯ

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು. ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್

ರಾಜ್ಯ

ʻತಮಿಳುನಾಡಿಗೆ ನೀರಿಲ್ಲʼ : ಜನಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ

ಮುತ್ತತ್ತಿ ಜಲಾಶಯಕ್ಕೆ ಭೇಟಿ ನೀಡಿದ ಸಚಿವರು ಮಂಡ್ಯ: ನಾವು ಇದುವರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಸದ್ಯ ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಕೂಡ ಇಲ್ಲ. ಕುಡಿಯುವ ನೀರಿಗಾಗಿ ನಮ್ಮ ಮೊದಲ ಆದ್ಯತೆ ಇದೆ ಎಂದು ಸಚಿವ ರಾಮಲಿಂಗ ರೆಡ್ಡಿ

ರಾಜ್ಯ

ʻಸುಳ್ಳು ಸುದ್ದಿ ಹರಡಿ ವೈದ್ಯರ ಮನೋಬಲ ಕುಗ್ಗಿಸಬೇಡಿ: ಜಯದೇವ ನಿರ್ದೇಶಕ ಡಾ. ದಿನೇಶ್‌ ಮನವಿ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಂದೇ ದಿನ ಹನ್ನೊಂದು ಮಂದಿ ಸಾವು ಪ್ರಕರಣ11ಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮ ಮತ್ತು ಸಾಮಾಜಿ ಜಾಲತಾಣದಲ್ಲಿ ಹರಡಿರುವ ಅವಾಸ್ಥವಿಕ ಸುದ್ದಿಗೆ ಸಂಸ್ಥೆಯ ನಿರ್ದೇಶಕರಾದ ಡಾ. ದಿನೇಶ್‌ ಸ್ಪಷ್ಟೀಕರಣ ನೀಡಿದ್ದಾರೆ. ಮೃತ 11 ಮಂದಿ

ರಾಜ್ಯ

ಡಾ.ಹೆಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನಕ್ಕೆ ಹೆಚ್ಚಿದ ಒತ್ತಾಯ: ಜೂ.11ರಂದುಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ

ತಿ. ನರಸೀಪುರ : ನಾಲ್ಕು ದಶಕಗಳ ಸುಧೀರ್ಘ ರಾಜಕಾರಣದಲ್ಲಿ ಕಪ್ಪುಚುಕ್ಕಿ ಇಲ್ಲದೆ ಉತ್ತಮ ಆಡಳಿತ ನೀಡಿರುವ ಹಿರಿಯ ಪ್ರಭಾವಿ ಅನುಭವ ರಾಜಕಾರಣಿ ಸಚಿವ ಹೆಚ್. ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇದೇ

ರಾಜ್ಯ

ಡಿಕೆಶಿ ಸರಕಾರಕ್ಕೆ ಮೊದಲ ಅಘಾತ : ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಎಲ್ಲವೂ ಸುಸೂತ್ರವಾಗಿ ನೆರವೇರಿತು ಎನ್ನುವಷ್ಟರಲ್ಲಿ ಖಾತೆ ಹಂಚಿಕೆಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ನೀಡಿದ್ದ ಭರವಸೆಯನ್ನು ಈಡೇರಿಸದ ಹಿನ್ನಲೆಯಲ್ಲಿ ಆತ್ಮಸಾಕ್ಷಿಗೆ ಅನುಗುಣವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿತುವುದಾಗಿ ಘೋಷಿಸಿದ್ದಾರೆ.

ರಾಜ್ಯ

ಸನದವನ್ನು ಯಶಸ್ವಿಯಾಗಿ ನಿರ್ವಹಿಸಿದ ಯು.ಟಿ.ಖಾದರ್‌ಗೆ ಸಚಿವ ಸ್ಥಾನ

ಬೆಂಗಳೂರು: ಕಳೆದ ಮೂರು ವರ್ಷಗಳ ಕಾಲ ವಿಧಾನಸಭಾ ಸಭಾಪತಿಯಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿ, ಸರಳ ಸಜ್ಜನಿಕೆಗೆ ಹೆಸರಾದ ಯು.ಟಿ. ಖಾದರ್‌ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೂ ಸೇರಿದಂತೆ 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪೈಕಿ

ರಾಜ್ಯ

ಮಿನಿಸ್ಟರ್‌ ಡಾ. ಯತೀಂದ್ರ ಸಿದ್ದರಾಮಯ್ಯ…ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ

ಬೆಂಗಳೂರು: ತಂದೆಯ ಆಡಳಿತದಲ್ಲಿ ಹೆಗಲು ಕೊಟ್ಟು, ನಿರಂತರ ಜನರೊಂದಿಗೆ ಬೆರೆತು, ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಅವಿರತ ದುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಈಗ ಮಿನಿಸ್ಟರ್.‌ ತಮ್ಮ ತಂದೆ ಐದು ವರ್ಷ ಮುಖ್ಯಮಂತ್ರಿಯಾಗಬೇಕಂದು

Call Now Button