
ಕನ್ನಡದ ಹಿರಿಯ ನಟ ಅನಂತ ನಾಗ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
ನವ ದೆಹಲಿ : ಕನ್ನಡ ಚಿತ್ರರಂಗದ ಹಿರಿಯ ನಟ, ಅಭಿನಯ ಚತುರ, ಸುರದ್ರೂಪಿ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ೨೦೨೪ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಸರಕಾರ ಈ ಘೋಷಣೆಯನ್ನು








