Online News in ಕನ್ನಡ

ಸುದ್ದಿಗಳು

ರಾಜ್ಯ

ಮಾರ್ಚ್‌ನಲ್ಲಿ ತಮ್ಮ 17ನೇ ರಾಜ್ಯ ಬಜೆಟ್‌ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ

ಬೆಂಗಳೂರು: ರಾಜ್ಯದ 2026ನೇ ಬಜೆಟ್‌ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದು, ಪ್ರತಿ ಇಲಾಖೆಗಳ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರ 17ನೇ ಬಜೆಟ್‌ ಆಗಿದ್ದು, ದೀರ್ಘಾವಧಿ ಮುಖ್ಯಮಂತ್ರಿ ದಾಖಲೆಯ ಜತೆಗೆ ಅತೀ ಹೆಚ್ಚು ಬಜೆಟ್‌ ಮಂಡಿಸಿದ ಸಿಎಂ ಎಂಬ […]

Main News ದೇಶ ರಾಜಕೀಯ ರಾಜ್ಯ ಸುದ್ದಿಗಳು

ರಾಹುಲ್‌ ಗಾಂಧಿ ಧ್ವನಿ ಅಡಗಿಸಲು ಕೇಂದ್ರ ಸರಕಾರದ ಯತ್ನ: ಸಿಎಂ ಸಿದ್ದರಾಮಯ್ಯ ಖಂಡನೆ.

ಬೆಂಗಳೂರು: ಸಂಸತ್ತಿನಲ್ಲಿ‌ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ

Main News ಬೆಂಗಳೂರು ರಾಜಕೀಯ ರಾಜ್ಯ ಸುದ್ದಿಗಳು ಸುದ್ದಿಗಳು

ಥೂ…ನಿಮ್‌ ಯೋಗ್ಯತೆಗ ಬೆಂಕಿ ಹಾಕಾ…: ಬಿಜೆಪಿ ನಾಯಕರ ವಿರುದ್ಧ ಶಿವಲಿಂಗೇಗೌಡ ಕೆಂಡಾಮಂಡಲ

ಬೆಂಗಳೂರು: ವಿಧಾನಸಭೆಯಲ್ಲಿ ಸಭ್ಯತೆ ಮೀರಿದ ಪ್ರಸಂಗ ಜರುಗಿದೆ. ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಮತ್ತು ಪ್ರತಿಭಟನಾ ನಿರತ ಬಿಜೆಪಿ ಶಾಸಕರ ನಡುವೆ ಬೀದಿ ಜಗಳವೇ ನಡೆದು ಹೋಗಿದೆ. ಅಬಕಾರಿ ಇಲಾಖೆಯಯಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನಲ್ಲೆಯಲ್ಲಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ

ಶೈಕ್ಷಣಿಕ ಸುದ್ದಿಗಳು

ವಿದ್ಯಾರ್ಥಿಗಳ ಪ್ರತಿಭೆಗೆ ಶಾಲಾ ವಾರ್ಷಿಕೋತ್ಸವ ವೇದಿಕೆ.

ಪಿರಿಯಾಪಟ್ಟಣ: ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದು ಇದನ್ನು ಪ್ರೋತ್ಸಾಹಿಸಲು ಶಾಲಾ ವಾರ್ಷಿಕೋತ್ಸವ ಸೂಕ್ತ ವೇದಿಕೆಯಾಗಿದೆ ಎಂದು ಸಿ ಆರ್ ಪಿ ಮಹೇಂದ್ರ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ

ದೇಶ ಸುದ್ದಿಗಳು

ಮನರೇಗಾ ಮರುಜಾರಿಗೆ ನಿರ್ಣಯ : ರಾಷ್ಟ್ರಪತಿ, ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಪತ್ರ

* ಕೇಂದ್ರದ ವಿಬಿ ಜಿ ರಾಮ್‌ ಜಿ ಕಾಯ್ದೆ ರದ್ದತಿಗೆ ರಾಜ್ಯ ಒತ್ತಾಯ * ಸಿಎಂ ಸಿದ್ದರಾಮಯ್ಯ ಅವರಿಂದ ಸದನದಲ್ಲಿ ನಿರ್ಣಯ ಮಂಡನೆ * ಮಹಾತ್ಮ ಗಾಂಧಿಜಿ ಹೆಸರು ತೆಗೆದದ್ದು ರಾಷ್ಟ್ರಕ್ಕೆ ಮಾಡಿದ ಅವಮಾನ ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ

ರಾಜ್ಯ

ಮೈಸೂರಲ್ಲಿ ಮತ್ತೊಂದು ಡ್ರಗ್ಸ್ ಫ್ಯಾಕ್ಟರಿ ಪತ್ತೆ: ಎನ್‌ಸಿಬಿಯಿಂದ ಅಧಿಕೃತ ಮಾಹಿತಿ

ಮೈಸೂರು: ಡ್ರಗ್ಸ್‌ ಬೆನ್ನತ್ತಿ ಮೈಸೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು ೧೦ ಕೋಟಿ ರೂ. ಮೌಲ್ಯದ ೨೫ ಕೆಜಿ ಮೆಫೆಡ್ರೋನ್‌, ೧.೬ ಕೆಜಿ ಅಫೀಮು ಮತ್ತು ೨೫. ಲಕ್ಷ ರೂ.

ರಾಜ್ಯ ಸುದ್ದಿಗಳು

ಐಟಿ ದಾಳಿಗೆ ನೊಂದು ಆತ್ಮಹತ್ಯೆಗೆ ಶರಣಾದ ಕಾನ್ಫಿಡೆಂಟ್‌ ಛೇರ್‌ಮೆನ್‌ ಸಿ.ಜೆ.ರಾಯ್‌

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಹಿನ್ನಲ್ಲೆಯಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ ಸಿಇಓ ಸಿ.ಜೆ.ರಾಯ್‌ ಅವರು ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿನ ಲ್ಯಾಂಗ್‌ಫೋರ್ಡ್‌ ರಸ್ತೆಯಲ್ಲಿ ಇರುವ ಫ್ಲ್ಯಾಟ್‌ ಮೇಲೆ ಪದೇ ಪದೇ ಆದಾಯ ತೆರಿಗೆ ಇಲಾಖೆಯ

ರಾಜ್ಯ ಸುದ್ದಿಗಳು

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರಿಗೆ ಬಿಗ್‌ ರಿಲೀಫ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್‌ ಹಾಕಿದ್ದ ಲೋಕಾಯುಕ್ತ ಪೊಲೀಸರ ಕ್ರಮವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿ ಹಿಡಿದಿದೆ. ಆಮೂಲಕ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾವಮೈದುನ ಮಲ್ಲಿಕಾರ್ಜುನ ಸ್ವಾಮಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ದೇಶ ಸುದ್ದಿಗಳು

ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ವಿಮಾನ ದುರಂತದಲ್ಲಿ ದುರಂತ ಸಾವು ಕಂಡಿದ್ದಾರೆ. ಇವರೊಂದಿಗೆ ಇನ್ನು ನಾಲ್ವರು ದುರ್ಮರಣ ಹೊಂದಿದ್ದು ಘಟನೆಗೆ ಮಹಾರಾಷ್ಟ್ರ ತಲ್ಲಣಗೊಂಡಿದೆ. ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ವಿಮಾನದಲ್ಲಿದ್ದ

ರಾಜ್ಯ

ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮ ಗಾಂಧೀಜಿ ಹೆಸರು ನಾಮಕರಣ : ರಾಜ್ಯ ಸರಕಾರ

ಕೇಂದ್ರದ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ದ ಕಾಂಗ್ರೆಸ್‌ ರಾಜ್ಯಭವನ ಚಲೋ ಚಳವಳಿ ಬೆಂಗಳೂರು: ಮನರೇಗಾ ಯೋಜನೆಯಿಂದ ಮಹಾತ್ಮ ಗಾಂಧೀಜಿ ಹೆಸರು ಕೈಬಿಟ್ಟ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್‌ ಸರಕಾರ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ

Call Now Button