Online News in ಕನ್ನಡ

ಸುದ್ದಿಗಳು

ರಾಜ್ಯ

ಎಲ್ಲ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮ ಗಾಂಧೀಜಿ ಹೆಸರು ನಾಮಕರಣ : ರಾಜ್ಯ ಸರಕಾರ

ಕೇಂದ್ರದ ವಿಬಿ ಜಿ ರಾಮ್‌ ಜಿ ಕಾಯ್ದೆ ವಿರುದ್ದ ಕಾಂಗ್ರೆಸ್‌ ರಾಜ್ಯಭವನ ಚಲೋ ಚಳವಳಿ ಬೆಂಗಳೂರು: ಮನರೇಗಾ ಯೋಜನೆಯಿಂದ ಮಹಾತ್ಮ ಗಾಂಧೀಜಿ ಹೆಸರು ಕೈಬಿಟ್ಟ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್‌ ಸರಕಾರ ಎಲ್ಲ ಗ್ರಾಮ ಪಂಚಾಯ್ತಿಗಳಿಗೆ

ರಾಜ್ಯ ಸುದ್ದಿಗಳು

ಮೈಸೂರು ಮೂಲದ ಐಪಿಎಸ್ ಅಧಿಕಾರಿ ಎಂ. ಪುಟ್ಟಮಾದಯ್ಯ ಅತ್ಯುನ್ನತ ರಾಷ್ಟ್ರಪತಿ ಪದಕ 

ದೆಹಲಿ:  ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರಾದ ಮೂಲತಃ ಮೈಸೂರ ಜಿಲ್ಲೆಯವರಾದ ಸದ್ಯ ಕಲಬುರಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಹಿರಿಯ ಐಪಿಎಸ್ ಅಧಿಕಾರಿ ಡಿ.ಐ.ಜಿ. ಪುಟ್ಟಮಾದಯ್ಯ ಎಂ ಸೇರಿದಂತೆ ಐವರಿಗೆ ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು 2026ನೇ

ದೇಶ ಸುದ್ದಿಗಳು

ನರೇಗಾ ಉಳಿಸಿ ಅಭಿಯಾನಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಚಾಲನೆ

ನವದೆಹಲಿ: ಡಾ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ ಯುಪಿಎ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಮನ್ರೇಗಾ ಯೋಜನೆ(MGNREGA) ಬದಲಿಸಿ ಇಂದಿನ ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹೊಸ ಗ್ರಾಮೀಣ ಉದ್ಯೋಗ ಕಾನೂನನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ

ರಾಜ್ಯ ಸುದ್ದಿಗಳು

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ಮಾಡಿದ ರಾಜ್ಯ ತಂಬಾಕು ಬೆಳೆಗಾರರ ನಿಯೋಗ

ತಂಬಾಕು ತೆರಿಗೆ ಹೆಚ್ಚಳ ಪರಿಶೀಲನೆಗೆ ಮನವಿ ಪಿರಿಯಾಪಟ್ಟಣ : ಎಫ್‌ಸಿವಿ ತಂಬಾಕು ರೈತರ ನಿಯೋಗ ಸಂಸದೆ ಡಿ. ಪುರಂದೇಶ್ವರಿ ಅವರ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ತಂಬಾಕು ತೆರಿಗೆ ಹೆಚ್ಚಳ ಪರಿಶೀಲನೆಗೆ ಮನವಿ ಸಲ್ಲಿಸಲಾಯಿತೆಂದು ಕರ್ನಾಟಕ

ರಾಜ್ಯ ಸುದ್ದಿಗಳು

ʻಮಿಲೆಟ್‌ ಟು ಮೈಕ್ರೋಚಿಪ್ʼ ದೆಹಲಿ ಪೆರೆಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ

ಬೆಂಗಳೂರು: ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, *ಸಿರಿಧಾನ್ಯದಿಂದ ಮೈಕ್ರೋಚಿಪ್* ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ

ರಾಜ್ಯ ಸುದ್ದಿಗಳು

ರಾಜ್ಯಪಾಲರಿಂದ ಸಂವಿಧಾನದ ಉಲ್ಲಂಘನೆ, ಜನಪ್ರತಿನಿಧಿಗಳ ಸಭೆಗೆ ಅವಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿ ಸಂವಿಧಾನವನ್ನು ಉಲ್ಲಂಘಿಸಿ, ಜನಪ್ರತಿನಿಧಿಗಳ ಸಭೆಗೆ ಅವಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಎರಡು ಸಾಲುಗಳಿಗೆ ಭಾಷಣ ಮೊಟಕುಗೊಳಿಸಿ ಹೊರ ನಡೆದ ರಾಜ್ಯಪಾಲ ಥಾವರ್‌ ಚಂದ್‌

ರಾಜ್ಯ ಸುದ್ದಿಗಳು

ವಿಧಾನಮಂಡಲ ಅಧಿವೇಶನ: ಎರಡು ಸಾಲುಗಳಲ್ಲಿ ಭಾಷಣ ಮುಗಿಸಿ ರಾಜ್ಯಪಾಲ ಗೆಟ್ಔಟ್…!

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಪಾಲರ ಭಾಷಣ ಪ್ರಸಂಗ ಎರಡು ಸಾಲುಗಳಲ್ಲಿ ಅಂತ್ಯಗೊಂಡಿದೆ. ಇಂದಿನಿಂದ ಆರಂಭಗೊಂಡಿರುವ ವಿಧಾನ ಮಂಡಲದ ಜಂಟಿ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಕೇವಲ ಸ್ಪೀಕರ್‌ ಮತ್ತು ಗಣ್ಯರಿಗೆ ಶುಭಾಶಯ ಕೋರಿ ನಂತರ ಇಡೀ ಭಾಷಣವನ್ನು

ರಾಜ್ಯ

ವಿಧಾನಮಂಡಲ ಅಧಿವೇಶನಕ್ಕೆ ಕ್ಷಣಗಣನೆ : ರಾಜ್ಯಪಾಲರಿಂದ ಭಾಷಣ ನಿರಾಕರಣೆ

ಬೆಂಗಳೂರು: ಗುರುವಾರದಿಂದ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭಗೊಳ್ಳಲಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸರಕಾರವನ್ನು ಎದುರಿಸಲು ಸಜ್ಜಾಗಿವೆ. ದುರದೃಷ್ಟ ವಶಾತ್‌ ದೇಶಕ್ಕೆ ಅಹಿಂಸೆಯ ಮಾರ್ಗ ತೋರಿಸಿಕೊಟ್ಟ ಶಾಂತಿ ಪ್ರಿಯನಿಗಾಗಿ ಕರ್ನಾಟಕ ರಾಜ್ಯದಲ್ಲಿ ರಾಜಕೀಯ ಸಂಘರ್ಷ ಏರ್ಪಟ್ಟಿರುವುದು

ಮೈಸೂರು ರಾಜ್ಯ ಸುದ್ದಿಗಳು

ಜ. 22 ರಿಂದ ಜ. 31 ರವರೆಗೆ ಜಂಟಿ ಅಧಿವೇಶನ : ಸಿಎಂ ಹೇಳಿಕೆ

ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜನವರಿ 20: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೇಶ ಸುದ್ದಿಗಳು

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರದ ಅಧಿಕೃತ ಸಾರಥಿಯಾಗಿ ನಿತಿನ್‌ ನಬಿನ್‌ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ.ಲಕ್ಷ್ಮಣ್‌ ಅವರು ಪ್ರಕಟಿಸಿದರು. ನಿತಿನ್‌ ನಬಿನ್‌ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಬಗ್ಗೆ ಅಧಿಕೃತ

Call Now Button