
ನೀವೇನು ಮಾಡ್ತಾಯಿದ್ರಿ…? ಮೈಸೂರು ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣದಲ್ಲಿ ರಾಜ್ಯ ಪೊಲೀಸರನ್ನು ಪ್ರಶ್ನೆಸಿದ ಸಿಎಂ
ಬೆಂಗಳೂರು: ಮಹಾರಾಷ್ಟ್ರ ಪೊಲೀಸರು ಮೈಸೂರಿನ ಡ್ರಗ್ಸ್ ಫ್ಯಾಕ್ಟರಿ ಭೇದಿಸುತ್ತಾರೆ, ನೀವೇನು ಮಾಡ್ತಿದ್ರಿ ಎಂದು ಕರ್ನಾಟಕ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುಮಾರು ೮೮ ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಕೆಗೇಡಿನ ಸಂಗತಿ. ಪೊಲೀಸರು ಜಾಗರೂಕರಾಗಿದ್ದರೆ ಅನೇಕ ಅಪರಾಧ ಪ್ರಕರಣಗಳನ್ನು ತಡೆಯಬಹುದು ಎಂದು […]








