Online News in ಕನ್ನಡ

ಸುದ್ದಿಗಳು

ರಾಜ್ಯ ಸುದ್ದಿಗಳು

ʻಹಿತವಾಗಿ ಜರುಗಿದ ವರ್ಷಾಚರಣೆ : ಕಮಾಂಡ್‌ ಸೆಂಟರ್‌ನಿಂದ ಗೃಹ ಸಚಿವರ ಮೇಲ್ವಿಚಾರಣೆ !

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷಾಚರಣೆಗಳು ಯಾವುದೇ ಪ್ರಮುಖ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ನಡೆದಿವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಾ, ಜನರು ಹೊಸ ವರ್ಷವನ್ನು “ಜವಾಬ್ದಾರಿಯುತವಾಗಿ” ಆಚರಿಸಿದ್ದಾರೆ ಎಂದು ಹೇಳಿದರು. “ರಾಜ್ಯಾದ್ಯಂತ ಹೊಸ […]

ರಾಜ್ಯ

ಜನಸೇವೆಯಲ್ಲಿ ವಿಳಂಬ ಬೇಡ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ

ದೇಶ ಸುದ್ದಿಗಳು

ನರೇಗಾ ಉಳಿಸಿ, ಮತಗಳ್ಳತನ ಅಳಿಸಿʼ : ಸಿಡಬ್ಲ್ಯೂಸಿ ಸಭೆಯಲ್ಲಿ ಅಭಿಯಾನಕ್ಕೆ ನಿರ್ಧಾರ !

ʻತೀವ್ರ ಕುತೂಹಲ ಕೆರಳಿಸಿದ್ದ ದೆಹಲಿಯ ಸಿಡಬ್ಲ್ಯುಸಿ ಅಧಿವೇಶನದಲ್ಲಿ ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆಯ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ. ನರೇಗಾ ಹೆಸರು ಬದಲಾವಣೆ, ಯೋಜನೆಯ ಸ್ವರೂಪ ರದ್ದು ಪಡಿಸಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಮತಗಳ್ಳತನದ ವಿರುದ್ಧ ಜನಜಾಗೃತಿ

ರಾಜ್ಯ ಸುದ್ದಿಗಳು

ಬದಲಾವಣೆ ಕೂಗು: ಸಿಎಂ ಸಿದ್ದರಾಮಯ್ಯ ಪರ ತವರು ಜಿಲ್ಲೆಯಲ್ಲಿ ಅಹಿಂದ ಸಮಾವೇಶ ಜ.೨೫ಕ್ಕೆ

ಮೈಸೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕೂಗು ದಿನದಿಂದ ದಿನಕ್ಕೆ ಹೊಸ ದಿಕ್ಕನ್ನು ಪಡೆದುಕೊಳ್ಳುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಧ್ವನಿಯೆತ್ತಲು ತವರು ಜಿಲ್ಲೆ ಮೈಸೂರಿನ ಜನರು ನಿರ್ಧರಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಬಾರದು ಎಂಬ ಸಂದೇಶವನ್ನು

ರಾಜ್ಯ ಸುದ್ದಿಗಳು

ಒನ್ಸ್‌ ಫಾರ್‌ ಆಲ್‌ ಕ್ಲಿಯರ್‌ ಮಾಡುತ್ತಿದ್ದೇನೆ ಕೇಳಿ…: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ನಾಯಕತ್ವ ಬದಲಾವಣೆ ಮಾಧ್ಯಮದಲ್ಲಿ ಹೆಚ್ಚು ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ಮೈಸೂರು: ನಾಯಕತ್ವ ಬದಲಾವಣೆ ಮಾಧ್ಯಮಗಳ ಸೃಷ್ಟಿಯಾಗಿದೆ, ಇದರ ಬಗ್ಗೆ ಹೆಚ್ಚು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ, ವಿಧಾನಸಭೆಯಲ್ಲಿ ಹೇಳಿದ ಮೇಲೂ ಮತ್ತೆ ಮತ್ತೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ

ರಾಜ್ಯ

ʻಐದು ವರ್ಷ ನಾನೇ ಸಿಎಂʼ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: 2023ರಲ್ಲಿ ನನ್ನ ಮತ್ತು ಹೈ-ಕಮಾಂಡ್ ನಡುವೆ ಯಾವುದೇ ಒಪ್ಪಂದವಾಗಿಲ್ಲ. 5 ವರ್ಷಕ್ಕೆ ಸಿಎಂ ಆಗಿ ನನ್ನನ್ನೇ ಆಯ್ಕೆ ಮಾಡಿದ್ದಾರೆ. ಎರಡೂವರೆ ವರ್ಷ ಎರಡೂವರೆ ವರ್ಷ ಎಂದು ನನ್ನ ಮತ್ತು ಡಿಸಿಎಂ ಮಧ್ಯೆ ಯಾವುದೇ ಒಪ್ಪಂದವಾಗಿಲ್ಲ ಎಂದು  ಬೆಳಗಾವಿ ಸದನದಲ್ಲಿ ಮೂರು

ರಾಜ್ಯ ಸುದ್ದಿಗಳು

11 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಸಾಲ ಎಷ್ಟು ಗೊತ್ತೆ ? ಸಿಎಂ ಹೇಳಿದ್ದೇನು ?

ಬೆಳಗಾವಿ, ಡಿಸೆಂಬರ್ 17, 2025 : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ೧೧ ವರ್ಷದ ಆಡಳಿತದಲ್ಲಿ ೨ ಲಕ್ಷ ಕೋಟಿ ರೂ. ಸಾಲ ಮಾಡಿದ್ದು, ದೇಶವನ್ನು  ಸಾಲದ ಕೂಪಕ್ಕೆ  ತಳ್ಳಿದ್ದಾರೆ. ಇದನ್ನು ಮರೆಮಾಚಲು ಕಾಂಗ್ರೆಸ್‌ ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು

ರಾಜ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ

ಬೆಳಗಾವಿ, ಡಿಸೆಂಬರ್ 17, 2025:  ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ‌ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ  ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕರು

ರಾಜ್ಯ

ಸುತ್ತೂರು ಮಠವು ಧರ್ಮನಿಷ್ಠೆಯ ಶಕ್ತಿ ಕೇಂದ್ರ : ರಾಜ್ಯಪಾಲ ಗೆಹ್ಲೋಟ್‌ ಪ್ರಶಂಸೆ

ಮಂಡ್ಯ : ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ತಾಣ ಮತ್ತು ದೇಶದ ಅತ್ಯಂತ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ. ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಈ ಮಠವು ಸಾಮಾಜಿಕ ಮತ್ತು ಧಾರ್ಮಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿದೆ”

ದೇಶ

2047ರ ವೇಳೆಗೆ ಭಾರತ ಬಲಿಷ್ಠ ರಾಷ್ಟ್ರವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಜೆಎಸ್‌ಎಸ್‌ ಜಯಂತಿ ರಾಷ್ಟ್ರಪತಿ ದ್ರೌಪದಿ ಮರ‍್ಮು ಚಾಲನೆ ಮಳವಳ್ಳಿ (ಮಂಡ್ಯ ) 2047ರ ವೇಳೆಗೆ ಭಾರತ ಜಗತ್ತಿನ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಲಿದ್ದು, ಇದಕ್ಕಾಗಿ ಇಂದಿನ ಯುವ ಪೀಳಿಗೆಗೆ ಆಧುನಿಕ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣದ ಅಗತ್ಯವೂ ಇದೆ ಎಂದು ರಾಷ್ಟ್ರಪತಿ

Call Now Button