
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಹಕಾರ ನೀಡಿ; ಡಿಕೆಶಿ ಮನವಿ
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬಿರುಸಾಗಿ ಸಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಗಣತಿಗೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದ್ದು, ಶೇ. 90ರಷ್ಟು ಜನ ಸಹಕಾರ ನೀಡುತ್ತಿದ್ದಾರೆ. ನಗರ ಪ್ರದೇಶದಲ್ಲಿಯೂ ಜನತೆ ಸಹಕಾರ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ […]








