Online News in ಕನ್ನಡ

ಸುದ್ದಿಗಳು

ಚುನಾವಣೆ ರಾಜಕೀಯ ರಾಜ್ಯ ಸುದ್ದಿಗಳು

HD ದೇವೇಗೌಡ ಸುದ್ದಿಗೋಷ್ಠಿ; ಪ್ರಮುಖ ಅಂಶಗಳು ಇಲ್ಲಿವೆ ನೋಡಿ…

ಬೆಂಗಳೂರು: ನಗರದ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಜೆಡಿಎಸ್‌ ಬಿಜೆಪಿ ಮೈತ್ರಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ನನ್ನ ಮೋದಿ ಸ್ನೇಹ ತುಂಬಾ ಚೆನ್ನಾಗಿದೆ […]

ಕಲೆ ಸಾಹಿತ್ಯ ಮೈಸೂರು ರಾಜ್ಯ

ಭೈರಪ್ಪಗೆ ಮರಣೋತ್ತರ ಕರ್ನಾಟಕ ರತ್ನ ನೀಡಿ; ಸಿಎಂಗೆ ಯದುವೀರ್‌ ಪತ್ರ

ಮೈಸೂರು: ಇತ್ತೀಚೆಗೆ ನಿಧನರಾದ ಕನ್ನಡದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಸಾಹಿತ್ಯ ಕ್ಷೇತ್ರದ ಮೇರುʼಪರ್ವʼ ಎಸ್‌.ಎಲ್‌.ಭೈರಪ್ಪ ಇನ್ನಿಲ್ಲ..!

ದಸರಾ ಸಂಭ್ರಮ-2025 ಮೈಸೂರು ರಾಜ್ಯ ಸತ್ಯ ಶೋಧನೆ

ದಸರಾ ಪೆರೇಡ್‌ ನಲ್ಲಿ ಸಚಿವ ಎಚ್‌ ಸಿಎಂ ಮೊಮ್ಮಗ..?; ಜನರ ಆಕ್ರೋಶ

ಮೈಸೂರು: ನಿನ್ನೆ ನಡೆದ ಅದ್ಧೂರಿ ದಸರಾ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರ ಪೆರೇಡ್‌ ನಲ್ಲಿ ಬಾಲಕನೊಬ್ಬ ಕಾಣಿಸಿಕೊಂಡಿದ್ದು, ಇದು ತೀರ್ವ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಹುಡುಗ ಹೇಗೆ ಬಂದ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ

ಚಾಮರಾಜನಗರ ರಾಜ್ಯ ಸುದ್ದಿಗಳು

ಮಲೆ ಮಹದೇಶ್ವರ ಅರಣ್ಯ ವಲಯದಲ್ಲಿ ಹುಲಿ ಸಾವು; ತನಿಖೆಗೆ ಆದೇಶ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ

ಕಲೆ ಸಾಹಿತ್ಯ ಮೈಸೂರು ರಾಜ್ಯ

ಮೈಸೂರಿನಲ್ಲಿ ಬೈರಪ್ಪನವರ ಸ್ಮಾರಕ ನಿರ್ಮಿಸಲು ಕ್ರಮ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಮೈಸೂರು ಅವರ ಕರ್ಮಭೂಮಿಯಾಗಿತ್ತು. ಇದೀಗ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೈರಪ್ಪನವರ ಪಾರ್ಥಿವ ಶರೀರಕ್ಕೆ

ಕಲೆ ಸಾಹಿತ್ಯ ಮೈಸೂರು ರಾಜ್ಯ

ಸಾಹಿತ್ಯ ಕ್ಷೇತ್ರದ ಮೇರುʼಪರ್ವʼ ಎಸ್‌.ಎಲ್‌.ಭೈರಪ್ಪ ಇನ್ನಿಲ್ಲ..!

ಮೈಸೂರು: ಹೆಸರಾಂತ ಸಾಹಿತಿ ಎಸ್.ಎಲ್‌. ಭೈರಪ್ಪನವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಹಾಸನ ಮೂಲದ ಭೈರಪ್ಪನವರು ಮೈಸೂರಿನಲ್ಲಿಯೇ ನೆಲೆಗೊಂಡಿದ್ದರು. ಸರಸ್ವತಿ ಸಮ್ಮಾನ್‌, ಪದ್ಮಭೂಷಣ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಸಾಕಷ್ಟು ಗೌರವಗಳಿಗೆ ಪಾತ್ರರಾಗಿದ್ದ ಭೈರಪ್ಪ ಅವರ

ಜಿಲ್ಲೆಗಳು ದಸರಾ ಸಂಭ್ರಮ-2025 ಧರ್ಮ ಮೈಸೂರು ಸುದ್ದಿಗಳು

ಮಹಿಷಾ ವೃತ್ತದ ಸುತ್ತಲೂ 144 ಸೆಕ್ಷನ್‌ ಜಾರಿ; ಮಹಿಷ ದಸರಾ ಆಚರಣೆಗೆ ಬ್ರೇಕ್‌..?

ಮೈಸೂರು: ನಾಡಹಬ್ಬ ದಸರಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಎಲ್ಲೆಡೆ ವಿವಿಧ ಕಾರ್ಯಕ್ರಮಗಳು ಸಡಗರದಿಂದ ನಡೆಯುತ್ತಿವೆ. ಇದೇ ರೀತಿ ಮಹಿಷ ದಸರಾ ಆಚರಣೆಗೆ ಕೆಲವು ಸಂಘಟನೆಗಳು ಮುಂದಾಗಿದ್ದು, ಇದಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಚಾಮುಂಡಿ ಬೆಟ್ಟದ ಮೇಲೆ ಇರುವ ಮಹಿಷ ವೃತ್ತದ 200

ಮಂಗಳೂರು ರಾಜ್ಯ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು

ದಕ್ಷಿಣ ಕನ್ನಡ: ಧರ್ಮಸ್ಥಳ ಪ್ರಕರಣ ಸಂಬಂಧ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಹೋರಾಟಗಾರ ಮಹೇಶ್ ತಿಮರೋಡಿ ಅವರನ್ನ ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಮಹೇಶ್ ತಿಮರೋಡಿಯನ್ನ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರಾದ ಸ್ಟೆಲ್ಲಾ

ಕಲಬುರಗಿ ರಾಜ್ಯ

ಬೆಳೆಹಾನಿ; ತಕ್ಷಣ ಸಮೀಕ್ಷೆ ನಡೆಸಿ ಪರಿಹಾರ ನೀಡುವುದಾಗಿ ಸಿಎಂ ಭರವಸೆ

ಕಲಬುರಗಿ: ರಾಜ್ಯಾದ್ಯಂತ ಈ ಬಾರಿ ವಾಡಿಕೆಗಿಂತ ಶೇ.17ರಷ್ಟು ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿದ್ದು, ತಕ್ಷಣವೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ

ರಾಜ್ಯ ಸುದ್ದಿಗಳು

ದಸರಾ; ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿದ್ದವರಿಗೆ ಹೈಕೋರ್ಟ್‌ ನಲ್ಲಿ ಮುಖಭಂಗ..!

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಪಿಐಎಲ್‌ ಸಲ್ಲಿಸಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಮತ್ತು ಇತರ ಇಬ್ಬರ ಅರ್ಜಿಗಳನ್ನು ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು

Call Now Button