
ಹಾಸನ ಗಣಪತಿ ಮೆರವಣಿಗೆ ದುರಂತ; ಉಸ್ತುವಾರಿ ಸಚಿವ, ಸಂಸದರಿಂದ ಸಭೆ
ಹಾಸನ: ಗಣಪತಿ ಮೆರವಣಿಗೆ ವೇಳೆ ಟ್ರಕ್ ಹರಿದು ಒಂಭತ್ತು ಮಂದಿ ಸಾವನ್ನಪ್ಪಿರುವ ಘಟನೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ ಇಂದು ಅಧಿಕಾರಿಗಳ ಸಭೆ ನಡೆಸಿದರು. ಇದರ ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಯಾಗಿ ಅವರಿಗೆ ಸೂಕ್ತ […]








