
ಮಿನಿಸ್ಟರ್ ಡಾ. ಯತೀಂದ್ರ ಸಿದ್ದರಾಮಯ್ಯ…ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ
ಬೆಂಗಳೂರು: ತಂದೆಯ ಆಡಳಿತದಲ್ಲಿ ಹೆಗಲು ಕೊಟ್ಟು, ನಿರಂತರ ಜನರೊಂದಿಗೆ ಬೆರೆತು, ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಅವಿರತ ದುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಈಗ ಮಿನಿಸ್ಟರ್. ತಮ್ಮ ತಂದೆ ಐದು ವರ್ಷ ಮುಖ್ಯಮಂತ್ರಿಯಾಗಬೇಕಂದು








