Online News in ಕನ್ನಡ

ಸುದ್ದಿಗಳು

ರಾಜಕೀಯ ರಾಜ್ಯ

ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ; ಸಿಎಂ

ಮೈಸೂರು: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ, ಬದಲಾಗಿ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ […]

ದೇಶ

GST ತೆರಿಗೆ ಸಂಬಂಧ ಕರ್ನಾಟಕ ಸೇರಿ ಎಂಟು ರಾಜ್ಯಗಳಿಂದ ಮಹತ್ವದ ಸಭೆ

ನವದೆಹಲಿ:  ಜಿ.ಎಸ್.ಟಿ ತೆರಿಗೆ ದರ ಬದಲಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಕರ್ನಾಟಕ, ಹಿಮಾಚಲ ಪ್ರದೇಶ, ಜಾಖರ್ಂಡ್, ಕೇರಳ, ಪಂಜಾಬ್, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಎಂಟು ರಾಜ್ಯಗಳ ಮಂತ್ರಿಗಳು ಮತ್ತು ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ

ರಾಜ್ಯ

ಎಸ್ಸಿ, ಎಸ್ಟಿ ಜನರ ಮೇಲಿನ ದೌರ್ಜನ್ಯ; ಕಾಲಮಿತಿಯಲ್ಲಿ ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಹೀಗಿದ್ದರೂ ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ

ಮೈಸೂರು ರಾಜ್ಯ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ಗೆ ಆಹ್ವಾನ

ಬೆಂಗಳೂರು: ನಾಡಹಬ್ಬ ದಸರಾದ ಉದ್ಘಾಟಕರಾಗಿ ಈ ಬಾರಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು, ಖ್ಯಾತ ಸಾಹಿತಿ, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಈ ಬಾರಿಯ ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಂಬಂಧ ಇಂದು ವಿಧಾನಸೌಧದಲ್ಲಿ

ರಾಜ್ಯ ಸುದ್ದಿಗಳು

ನಿಮ್ಮ ವಾಹನದ ಮೇಲೆ ದಂಡವಿದ್ದರೆ ಪಾವತಿಸಿ; ಶೇ. 50 ರಷ್ಟು ರಿಯಾಯಿತಿ ನೀಡಿದೆ ಸರ್ಕಾರ..!

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು

ತಂತ್ರಜ್ಞಾನ ಸುದ್ದಿಗಳು

ಮೈಸೂರಿನ ಏಳು ಊರಲ್ಲಿ ಸೌರಗ್ರಾಮ ಸ್ಪರ್ಧೆ; ಗೆದ್ದ ಊರಿಗೆ 1 ಕೋಟಿ ರೂ. ಬಹುಮಾನ..!

ಮೈಸೂರು: ಜಿಲ್ಲೆಯ ಏಳು ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ʻಮಾದರಿ ಸೌರ ಗ್ರಾಮʼ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಆಯ್ಕೆ ಮಾಡಲಾಗಿದ್ದು, ಅಂತಿಮವಾಗಿ ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ (ಎಂಎನ್‌ಆರ್‌ಇ) 1 ಕೋಟಿ ರೂ. ಪ್ರೋತ್ಸಾಹಧನ ಲಭಿಸಲಿದೆ. ಮೈಸೂರಿನ

ರಾಜ್ಯ ಸುದ್ದಿಗಳು

ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಅರಸು ಪ್ರಶಸ್ತಿ ಪ್ರದಾನ

ಬೆಂಗಳೂರು: ದಿ.ದೇವರಾಜ ಅರಸು ರವರು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಶ್ರಮಿಸಿದ್ದರು ಎಂದು ಮುಖ್ಯಮಂತ್ರಿ

ಉಡುಪಿ ರಾಜಕೀಯ ರಾಜ್ಯ

ಮಹೇಶ್‌ ಶೆಟ್ಟಿ ಬಂಧನ; ಬ್ರಹ್ಮಾವರ ಠಾಣೆ ಸುತ್ತಲೂ ಬಿಗಿ ಭದ್ರತೆ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ‌ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿ.ಎಲ್.

ತಿದ್ದುಪಡಿ ರಾಜ್ಯ ಸಮಾಜಿಕ ಹಕ್ಕು

ಒಳ ಮೀಸಲಾತಿ ಕುರಿತಾಗಿ ಸದನದಲ್ಲಿ ಸಿಎಂ ಸಿದ್ದು ಮಾತು: ಹತ್ತು ಮುಖ್ಯ ಅಂಶಗಳಿವು…

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ನಾಗಮೋಹನ್‌ ದಾಸ್‌ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆ ಕೆಲ ಬದಲಾವಣೆಗಳೊಂದಿಗೆ ಅಂಗೀಕರಿಸಿದೆ. ಈ ಸಂಬಂಧ ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ವಿಸ್ತೃತವಾಗಿ ಮಾತನಾಡಿದ್ದು, ತಮ್ಮ ಸರ್ಕಾರದ ನಿಲುವು, ಒಳ

ರಾಜ್ಯ ಸಂವಿಧಾನ ಸಮಾಜಿಕ

ಒಳಮೀಸಲಾತಿ ಹೋರಾಟ ತಾರ್ಕಿಕ ಅಂತ್ಯಕ್ಕೆ; ಕಗ್ಗಂಟು ಬಿಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಯಾವುದೇ ವಿವಾದ, ಗೊಂದಲ ಇಲ್ಲದೇ ಒಳಮೀಸಲಾತಿ ಹಂಚಿಕೆಯನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಮಾಡಿದೆ. ನ್ಯಾ.ನಾಗಮೋಹನ್‌ ದಾಸ್‌ ಆಯೋಗ ನೀಡಿದ್ದ ವರದಿಯಲ್ಲಿ ಮಾಡಿದ್ದ 5 ಗುಂಪುಗಳಿಗೆ ಬದಲಾಗಿ ಎಡಗೈ, ಬಲಗೈ ಮತ್ತು ಇತರೆ ಎನ್ನುವ ಮೂರು ಗುಂಪುಗಳನ್ನಾಗಿ ಮಾಡಿ ಒಳಮೀಸಲಾತಿ ಹಂಚಿಕೆ

Call Now Button