
ಧರ್ಮಸ್ಥಳ ಪ್ರಕರಣ, ಪ್ರಜ್ಞಲ್ -ದರ್ಶನ್ ಜೈಲು: ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು ?
ಮಂಡ್ಯ, ಆಗಸ್ಟ್ 15- ನಮಗೆ ಧರ್ಮಸ್ಥಳ ಕ್ಷೇತ್ರದ ಮೇಲೆ ಗೌರವವಿದೆ, ನ್ಯಾಯಾಲಯ ಆದೇಶದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಶುಕ್ರವಾರ ಮಂಡ್ಯ ನಗರದ ಸರ್ ಎಂ […]








