Online News in ಕನ್ನಡ

ಸುದ್ದಿಗಳು

ರಾಜ್ಯ

ಸಾರಿಗೆ ನೌಕರರಿಗೆ ನೋಟಿಸ್ ನೀಡಿದರೆ ಡಿಪೊಗಳ ಬಂದ್: ಕಾರ್ಮಿಕ ಸಂಘಟನೆ ಎಚ್ಚರಿಕೆ

ಬೆಂಗಳೂರು- ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರಿಗೆ ನೋಟಿಸ್‌‍ ನೀಡುತ್ತಿರುವುದನ್ನು ನಿಲ್ಲಿಸದೇ ಇದ್ದರೆ, ಎಲ್ಲಾ ಡಿಪೋಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಂಟಿಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ನಿನ್ನೆ ಹೈಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಸಾರಿಗೆ ನಿಗಮಗಳ ನೌಕರರ ಜಂಟಿಕ್ರಿಯಾ ಸಮಿತಿ […]

ರಾಜ್ಯ

ಧರ್ಮಸ್ಥಳದ ಸುತ್ತಮುತ್ತ ಮುಂದುವರೆಗೆ ಅಸ್ಥಿಪಂಜರಗಳ ಶೋಭಾ ಕಾರ್ಯಚರಣೆ

ಬೆಂಗಳೂರು- ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶದಲ್ಲಿ ಅನುಮಾನಾಸ್ಪದ ಸಾವುಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‍ಐಟಿ ಅಧಿಕಾರಿಗಳು, ಬುಧವಾರ 14ನೇ ಸ್ಥಳದಲ್ಲಿ ಮತ್ತಷ್ಟು ಉತ್ಖನನ ನಡೆಸಿದ್ದಾರೆ. ಆದರೆ, ಇಲ್ಲಿಯೂ ತನಿಖಾಧಿಕಾರಿಗಳಿಗೆ ಯಾವುದೇ ಉತ್ಖನನ ಪತ್ತೆಯಾಗಿಲ್ಲ. ಹೀಗಾಗಿ ದಿನದ ಕಾರ್ಯಾಚರಣೆಯನ್ನು ಮುಗಿಸಲಾಗಿದೆ. ಈ ಮೊದಲು

ದೇಶ

ಮತಗಳ್ಳತನ ವಿರುದ್ಧ ರಾಹುಲ್ ಪ್ರತಿಭಟನೆ : ಬಲವಾದ ಪುರಾವೆ ಬಿಡುಗಡೆಗೆ ಚಿಂತನೆ

ಬೆಂಗಳೂರು,- ಮತಗಳ್ಳತನ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ನೇತೃತ್ವದಲ್ಲಿ ಆ. 8ರಂದು ನಡೆಯಲಿರುವ ಪ್ರತಿಭಟನೆಯ ಬಗ್ಗೆ ಕಾಂಗ್ರೆಸ್‌‍ ಪಕ್ಷದಲ್ಲೇ ಗೊಂದಲಗಳಿದ್ದು, ಒಂದು ವೇಳೆ ಗಂಭೀರ ಸ್ವರೂಪದ ಪುರಾವೆಗಳನ್ನು ಬಹಿರಂಗಪಡಿಸದೇ ಇದ್ದರೆ, ದೇಶಾದ್ಯಂತ ಮತ್ತೆ ನಗೆಪಾಟಲಿಗೀಡಾಗುವ ಅತಂಕ

ರಾಜ್ಯ

ಧರ್ಮಸ್ಥಳ : 10 ದಿನ ಕಾರ್ಯಾಚರಣೆಯ ವರದಿ ಪಡೆದ ಎಸ್‍ಐಟಿ ಮುಖ್ಯಸ್ಥ

ಧರ್ಮಸ್ಥಳ- ಉತ್ಖನನಕ್ಕೂ ಮುನ್ನ ಎಸ್‍ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ 10 ದಿನಗಳ ಕಾರ್ಯಾಚರಣೆಯ ವರದಿ ಪಡೆದಿದ್ದಾರೆ. ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ ಎಸ್‍ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಅಧಿಕಾರಿಗಳ ಜೊತೆ ಸಭೆ

ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ

ಬೆಂಗಳೂರು, ಆಗಸ್ಟ್, 6, 2025 : ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ರೋಗಿಗಳ ಸಮಸ್ಯೆಗಳನ್ನು ಆಲಿಸಿದ್ದಲ್ಲದೇ, ಆಸ್ಪತ್ರೆಗಳ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು. ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಪ್ರವಾಸವನ್ನು ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ರದ್ದುಪಡಿಸಿದ

ರಾಜ್ಯ ಸುದ್ದಿಗಳು

ಟಿಪ್ಪು ಕನಸು ಕಂಡ್ರು, ನಾಲ್ವಡಿ ನನಸು ಮಾಡಿದ್ರು !

ಕೃಷ್ಣರಾಜ ಸಾಗರ ಅಣೆಕಟ್ಟೆ ನಿರ್ಮಾಣ ಚರ್ಚೆಗೆ ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಹೇಳಿಕೆ ಮೈಸೂರು, ಆಗಸ್ಟ್ 5 – ಹಳೇ ಮೈಸೂರು ಭಾಗದ ಜನರ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆ ನಿರ್ಮಾಣಕ್ಕೆ ಟಿಪ್ಪು ಮೊದಲು ಅಡಿಗಲ್ಲು ಹಾಕಿದ್ದರು ಎಂಬ ಜಿಲ್ಲಾ

ವಿದೇಶ ಸುದ್ದಿಗಳು

ಭಾರತ ತಿರುಗೇಟು ಕೊಟ್ಟ ಬೆನ್ನಲ್ಲೇ ಟ್ರಂಪ್ ಮತ್ತಷ್ಟು ಸುಂಕ ವಿಧಿಸುವ ಬೆದರಿಕೆ

ವಾಷಿಂಗ್ಟನ್- ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಸಹಕಾರ ನೀಡುತ್ತಿದೆ ಎನ್ನುವ ಹೇಳಿಕೆಗೆ ಭಾರತ ತಿರುಗೇಟು ಕೊಟ್ಟ ಬೆನ್ನಲ್ಲೇ ಟ್ರಂಪ್ ಮತ್ತಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿದ್ದಾರೆ. ಭಾರತದಿಂದ ಖರೀದಿಸುವ ಎಲ್ಲ ಆಮದು ವಸ್ತುಗಳ ಮೇಲೆ ಸುಂಕ

ದೇಶ ಸುದ್ದಿಗಳು

ಗೃಹ ಸಚಿವ ಅಮಿತ್ ಷಾ ಈಗ ದೇಶದಲ್ಲಿಯೇ ಅತೀ ಹೆಚ್ಚು ದಿನಗಳ ಕಾಲ ಗೃಹ ಸಚಿವರಾಗಿ ಸೇವೆ

ನವ ದೆಹಲಿ, ಆಗಸ್ಟ್ 5- ಒಂದಾನೊಂದು ಕಾಲದಲ್ಲಿ ವಿವಾದಾತ್ಮಕ ರಾಜಕಾರಣಿ ಎಂದು ಪರಿಗಣಿಸಲಾಗಿದ್ದ ಈಗಿನ ಗೃಹ ಸಚಿವ ಅಮಿತ್ ಷಾ ಈಗ ದೇಶದಲ್ಲಿಯೇ ಅತೀ ಹೆಚ್ಚು ದಿನಗಳ ಕಾಲ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಕೇಂದ್ರ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ರಾಜ್ಯ ಸುದ್ದಿಗಳು

ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ ನೀಡಬೇಕು : ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು, ಆಗಸ್ಟ್‌  05 : ರಾಜ್ಯ ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ  ಸಿಎಂ  ಸಿದ್ದರಾಮಯ್ಯ ಅವರು ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಆಗ್ರಹಿಸಿದರು. ಈ

ರಾಜ್ಯ ಸುದ್ದಿಗಳು

ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ : ಗಜಪಡೆಗೆ ವೀರನಹೊಸಹಳ್ಳಿಯಲ್ಲಿ ಚಾಲನೆ

ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ ವೀರನಹೊಸಹಳ್ಳಿ, ಆಗಸ್ಟ್ 5 (www.vijayakaala.com) : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ

Call Now Button