
ಶ್ವೇತ ಪತ್ರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ: ಅಜ್ಞಾನ, ಅನಾನುಭವ, ಹತಾಶೆಯ ಹೇಳಿಕೆ
ಸುದೀರ್ಘ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ, ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ […]








