Online News in ಕನ್ನಡ

ಸುದ್ದಿಗಳು

ದೇಶ ಸುದ್ದಿಗಳು

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡರೆ ಎಸ್ಸಿ/ಎಸ್ಟಿ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು

ನವದೆಹಲಿ: ಹಿಂದೂ, ಸಿಖ್, ಬೌದ್ಧ ಧರ್ಮ ಹೊರತು ಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಆಂಧ್ರಪ್ರದೇಶ ಹೈಕೋರ್ಟ್ 2025ರ ಮೇ ತಿಂಗಳಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪಾದ್ರಿ ಒನ್ ಚಿಂತದ […]

ರಾಜ್ಯ

ಉಪ ಚುನಾವಣೆ: ಕಾಂಗ್ರೆಸ್‌ ಗೆಲುವು ಸಾಧಿಸಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್

ಬೆಂಗಳೂರು ರಾಜ್ಯ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸು ಕುಸಿತ : ಸುರ್ಜೆವಾಲ

ಬೆಂಗಳೂರು: ಡಾಲರ್‌ ಎದುರು ರೂಪಾಯಿ ಮೌಲ್ಯ ಐತಿಹಾಸಿಕ ಕುಸಿತ ಕಂಡಿದ್ದು ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿ. ಅಮೇರಿಕಾದ ಒಂದು ಡಾಲರ್‌ಗೆ ಭಾರತದ ರೂಪಾಯಿ ಮೌಲ್ಯ ೯೩ರ ಗಡಿ ದಾಟಿದೆ. ರೂಪಾಯಿ ಮೌಲ್ಯದ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿಯ ವರ್ಚಸ್ಸೂ ಕುಸಿದೆ.

ರಾಜ್ಯ

ಸಚಿವ ಸ್ಥಾನದ ಆಕಾಂಕ್ಷಿಗಳ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಬಜೆಟ್‌ ಅಧಿವೇಶನ ನಡೆಯುತ್ತಿರುವ ನಡುವೆಯೇ ಸುಮಾರು ೧೦ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೂ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ ರಾಜಕೀಯ ಬೆಳವಣಿಗೆ ನಡೆದಿದೆ. ನಿಯೋಗದಲ್ಲಿ ಪ್ರಮುಖವಾಗಿ ಶಾಸಕರಾದ ಹ್ಯಾರಿಸ್‌, ಎ.ಆರ್.ಕೃಷ್ಣಮೂರ್ತಿ,

ರಾಜ್ಯ ಸುದ್ದಿಗಳು

ಸಚಿವರಿಂದ ನಿರುತ್ತರ: ಸಭಾತ್ಯಾಗ ಮಾಡಿ ಸರಕಾರಕ್ಕೆ ಚಾಟಿ ಬೀಸಿದ ಸಭಾಪತಿ ಯು.ಟಿ.ಖಾದರ್‌ !

ಬೆಂಗಳೂರು: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೆನಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್‌ ಅವರು ಸಭಾತ್ಯಾಗ ಮಾಡಿದ ಅಚ್ಚರಿಯ ಪ್ರಸಂಗ ನಡೆದಿದೆ. ಸರ್ಕಾರದ ಸಚಿವರುಗಳು ಸಮರ್ಪಕ

ರಾಜ್ಯ

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಮಹಿಳಾ ಸದಸ್ಯರ ಪಾತ್ರ ದೊಡ್ಡದಿರುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ

ರಾಜ್ಯ

ಒಳಮೀಸಲಾತಿ ಬಿಕ್ಕಟ್ಟು : ಮಾ.27ಕ್ಕೆ ಅಂತಿಮ ತೀರ್ಮಾನ

ಬಾಗಲಕೋಟೆ : ಒಳ ಮೀಸಲಾತಿ ಕುರಿತು ಉಲ್ಬಣಗೊಂಡಿರುವ ದಿಕ್ಕಟ್ಟು ಶಮನಕ್ಕೆ ಮಾರ್ಚ್‌ 27ರಂದು ಸಭೆ ಕರೆಯಲಾಗಿದ್ದು ಅಂದು ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಬಾಗಲಕೋಟೆಯ ನವನಗರ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಒಳ ಮೀಸಲಾತಿ

ರಾಜ್ಯ

ಕೆಎಎಸ್‌ ಪರೀಕ್ಷಾ ಅಕ್ರಮ : ಸಂದರ್ಶನ ರದ್ದಿಗೆ ಆಗ್ರಹ

ಬೆಂಗಳೂರು: ಇತ್ತೀಚೆಗೆ ನಡೆದ ಕೆಎಎಸ್‌ ಮುಖ್ಯ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಅನುಮಾನ ಮತ್ತು ಆರೋಪಗಳು ಕೇಳಿ ಬಂದಿರುವ ಹಿನ್ನಲ್ಲೆಯಲ್ಲಿ ಮಾರ್ಚ್‌ 23ರಂದು ನಡೆಯಲಿರುವ ಸಂದರ್ಶನವನ್ನು ರದ್ದುಪಡಿಸಬೇಕೆಂದು ಬಿಜೆಪಿ ಶಾಸಕ ವಿ. ಸುನೀಲ್‌ ಕುಮಾರ್‌ ಸರಕಾರವನ್ನು ಆಗ್ರಹಿಸಿದರು. ಬಜೆಟ್‌ ಅಧಿವೇಶನದ ಚರ್ಚೆಯಲ್ಲಿ

ಮೈಸೂರು ರಾಜ್ಯ

ಡಿ.ಕೆ.ಶಿವಕುಮಾರ್‌ ಅವರಿಗೆ ಉಜ್ವಲವಾದ ಭವಿಷ್ಯವಿದೆ: ಸಿಎಂ ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ಗೆ ಆರು ವರ್ಷ: ಸಿಎಂ ಅಭಿನಂದನೆ ʻಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ

ರಾಜ್ಯ ಸುದ್ದಿಗಳು

ಚಾಮರಾಜನಗರದ ಮಕ್ಕಳ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ನನ್ನಲ್ಲಿ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ʻಉಡುತೊರೆಹಳ್ಳ ನೀರಾವರಿ ಯೋಜನೆʼ ಜಾರಿಗೆ 490 ಕೋಟಿ

Call Now Button