
ಮೌಂಟ್ ಎವರೆಸ್ಟ್ ಪರ್ವತಾರೋಹಿಗಳಿಗೆ ಶುಭಕೋರಿದ ಸಿಎಂ ಮತ್ತು ಸ್ಪೀಕರ್
ಬೆಂಗಳೂರು: ಏಪ್ರಿಲ್,ಮೇ ತಿಂಗಳಲ್ಲಿ ಮೌಂಟ್ ಎವರೆಸ್ಟ್ ನ್ನು ಹತ್ತಲು ಪ್ರಯತ್ನಿಸಲಿರುವ ಕರ್ನಾಟಕ ಪರ್ವತಾರೋಹಣ ಸಂಘದ ಸದಸ್ಯರಾದ ಸಂತೋಷ್ ದೇವರಾಜಪ್ಪ ಮತ್ತು ಮಹಿಳಾ ಪರ್ವತಾರೋಹಿ ಪ್ರೊ. ಡಾ. ಚಿನ್ಮಯಿ ತ್ರಿಶೂಲಮೂರ್ತಿ ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು […]








